ಶಹಾಬಾದ:ತಾಲೂಕಿನ ಮರತೂರ ಗ್ರಾಮದ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಶ್ರೀ ಕಾಶಿವಿಶ್ವನಾಥ ದೇವರ ಗಣಾರಾಧನೆ ಮತ್ತು ಪಲ್ಲಕ್ಕಿ ಉತ್ಸವ ಹಾಗೂ ಪುರಾಣ ಕಾರ್ಯಕ್ರಮ ಮೇ ೧೩ ರಿಂದ ೨೪ರವರೆಗೆ ಸುಮಾರು ೧೨ ದಿನಗಳ ಕಾಲ ಮುಗುಳನಾಗಾವಿಯ ಸಿದ್ದಲಿಂಗ ಶಿವಾಚಾರ್ಯರ ಹಾಘೂ ಮರತೂರ ವಿರಕ್ತ ಮಠದ ಶ್ರೀಶೈಲ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿದೆ.
ಬೈಕಗೆ ಹಿಟಾಚಿ ಡಿಕ್ಕಿ ಎಫ್.ಐ.ಆರ್ ದಾಖಲಿಸದಿರುವುದಕ್ಕೆ ಆಕ್ರೋಶ
ಮೇ ೧೩ ರಿಂದ ೨೩ರವರೆಗೆ ಗದಗನ ಶಶಿಧರ ಶಾಸ್ತ್ರಿ ಹಿರೇಮಠ ಡೋಣಿ ಅವರು ಸಿದ್ದರಾಮೇಶ್ವರ ಪುರಾಣ ನಡೆಸಿಕೊಡುವರು. ಮೇ ೨೩ ರಂದು ಬೆಳಿಗ್ಗೆ ಗಂಗಾಸ್ನಾನ,ಗಣಾರಾಧನೆ ಹಾಗೂ ಮಹಾಪ್ರಸಾದ ವಿತರಣೆ, ಮೇ ೨೪ ರಂದು ಬೆಳಿಗ್ಗೆ ೯ ಗಂಟೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಕಲ ಮಂಗಲವಾದ್ಯಗಳೊಂದಿಗೆ ಸಂಭ್ರಮದ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ದೇವಸ್ಥಾನ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವ ಮೊದಲು ಕಬ್ಬಿಗೆ ದರ ನಿಗದಿಪಡಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮಾಜಿ ಶಾಸಕ…
ಕಲಬುರಗಿ: ಕರ್ನಾಟಕ ರಾಜ್ಯ ಹಾಗೂ ಕಲಬುರಗಿ ಜಿಲ್ಲೆಯ ಬಡ ರೈತರ ಜಮೀನಿನ ಪಹಣಿಯಲ್ಲಿ ಮತ್ತು ಮಠ, ಮಂದಿರಗಳ ಆಸ್ತಿ ದಾಖಲೆಯಲ್ಲಿ…
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಮಲ್ಲಿಕಾರ್ಜುನ ಕಾಂಬಳೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿವಿ ಡಾಕ್ಟರೇಟ್ ಪದವಿ ಲಭಿಸಿದೆ…
ಕಲಬುರಗಿ: ರಾಜ್ಯ ಗಂಗಾಮತ ನೌಕರರ ಸಂಘದಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಗಂಗಾ ವಿದ್ಯಾಸಿರಿ ಯೋಜನೆಯ ಅನುಷ್ಠಾನದ…
ಕಲಬುರಗಿ: ನಗರದ ಸಂತ ಜೋಸೆಫ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ದೇಶಿ ಹಬ್ಬ ದಶಮಾನೋತ್ಸವವನ್ನು ಜಿಲ್ಲಾಧಿಕಾರಿ ಫೌಜಿಯಾ ಬಿ.ತರನ್ನುಮ್ ಅವರು ಉದ್ಘಾಟಿಸಿ…
ಕಲಬುರಗಿ; ಹೈದರಾಬಾದ್ ಕರ್ನಾಟಕ ಎಜುಕೇಶನ್ ಸೊಸೈಟಿಯ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ ಅವರ ಪತ್ನಿ ಶ್ರೀಮತಿ ಶಕುಂತಲಾ ಭೀಮಳ್ಳಿ ಅವರ…