ಕಲಬುರಗಿ: ಜನವಾದಿ ಮಹಿಳಾ ಸಂಘಟನೆಯ ಪದಾಧಿಕಾರಿ, ವೃತ್ತಿಯಲ್ಲಿ ಅಂಗನವಾಡಿ ಸಹಾಯಕಿಯಾಗಿ, ಪ್ರವೃತ್ತಿಯಲ್ಲಿ ಸಾಮಾಜಿಕ ಕಾರ್ಯಕರ್ತೆಯಾಗಿರುವ ಕೆರೆ ಚಂದಮ್ಮ ಅವರನ್ನು ೨೦೨೨ನೇ ಸಾಲಿನ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.
೪೬೩೯ ನೇ ವಾಸವಿ ಜಯಂತಿ ನಿಮಿತ್ತ ಮೆರವಣಿಗೆ
ನಾಡಿನ ಶ್ರೇಷ್ಠ ವ್ಯಕ್ತಿಗಳನ್ನು ಗುರುತಿಸಿ ಅಂತಹವರಿಗೆ ಪ್ರತಿ ವರ್ಷ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ ಯನ್ನು ೨೪ ವರ್ಷಗಳಿಂದ ನೀಡುತ್ತ ಬಂದಿದ್ದು, ೨೫,೦೦೦ ರೂ. ನಗದು ಕಂಚಿನ ಫಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದೇ ಮೇ. ೧೫ರಂದು ಭಾನುವಾರ ಬೆಳಗ್ಗೆ ಕಲಬುರಗಿಯ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ನಡೆಯಲಿದ್ದು, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಅವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…