ಬಿಸಿ ಬಿಸಿ ಸುದ್ದಿ

ದಲಿತ ಜನ ಜಾಗೃತಿ ವೇದಿಕೆ ಕಾರ್ಯಕರ್ತರು ಸಿಇಓಗೆ ಮನವಿ

ಕಲಬುರಗಿ: ಮಹಾತ್ಮ ಗಾಂಧಿ ಯೋಜನೆ ಆಡಿಯಲ್ಲಿ ೨೦೨೦-೨೧ ರಿಂದ ೨೦೨೨ ನೇ ಸಾಲಿನ ಪಂಚಾಯತಿ ರಾಜಇಲಾಖೆಯ ಅನುಷ್ಠಾನ ಮಾಡಿದ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾಮಗಾರಿಗಳು ಮಾಡದೆ ಬೋಗಸ್ ಬಿಲ್ಲನ್ನು ಸೃಷ್ಟಿಸಿ ಹಣ ನುಂಗಿ ಹಾಕಿರುವ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತವಾದ ಕಾನೂನು ಕ್ರಮಗೋಳ್ಳಬೇಕೆಂದು ದಲಿತ ಜನ ಜಾಗೃತಿ ವೇದಿಕೆ ಕಾರ್ಯಕರ್ತರು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮಹಾತ್ಮ ಗಾಂಧಿ ಯೋಜನೆ ಅಡಿಯಲ್ಲಿ ೨೦೨೦ ೨೧.ರಿಂದ ೨೦೨೨ ನೇ ಸಾಲಿನ ಪಂಚಾಯತಿ ರಾಜ್ ಇಲಾಖೆಯ ಕಲಬುರಗಿಯಲ್ಲಿ ಅನುಷ್ಠಾನ ಮಾಡಿದ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾಮಗಾರಿಗಳು ಮಾಡದೆ ಬೋಗಸ್ ಬಿಲ್ಲನ್ನು ಸೃಷ್ಟಿಸಿ ಹಣ ನುಂಗಿ ಹಾಕಿರುವ ಸಂಬಂಧಪಟ್ಟ ಎ.ಇ.ಇ. ಮತ್ತು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಎಮ್.ಎಸ್. ಟಾಟಾ ಎಂಟರಿ, ಡಬ್ಲ್ಯೂ ಕಛೇರಿಯಲ್ಲಿ ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುಳಾ ಇವರು ಕಾಮಗಾರಿಗಳನ್ನು ಮಾಡದೆ ಇದ್ದ ತಾಲೂಕಗಳಲ್ಲಿ ತಿರುಗಾಡಿ ಲ್ಯಾಫ್ ಟ್ಯಾಪ್ ತೆಗೆದುಕೊಂಡು ಸಂಬಂಧಪಟ್ಟ ಅಧಿಕಾರಿಗಳ ಥಂಬ್ ಇಪ್ರಮೆಷನ್ ಮಾಡಿಕೊಂಡು ಮತ್ತು ಉದ್ಯೋಗಖಾತ್ರಿ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಕ್ಷನ್ ಅಧಿಕಾರಿಯಾದ ರಾಧಿಕಾ ಅವರು ಕೂಡ ಬೋಗಸ್ ದಾಖಲೆಗಳನ್ನು ಸಂಗ್ರಹ ಮಾಡುತ್ತಾರೆ.

ಇದನ್ನೂ ಓದಿ: ಕಾಂಗ್ರೇಸ್ ತೋರೆದು ಬಿಜೆಪಿಗೆ ಸೇರ್ಪಡೆ

ಗ್ರಾಮಗಳು ಮತ್ತು ತಾಲೂಕುಗಳು ಅಭಿವೃದ್ಧಿಗೋಸ್ಕರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದರೂ ಕೂಡ ಇಂತಹ ಭ್ರಷ್ಟ ಅಧಿಕಾರಿಗಳಿಂದ ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳುತ್ತಿವೆ. ಮತ್ತು ಸದರಿ ಇಲಾಖೆಯಲ್ಲಿ ಕಂಪ್ಯೂಟರ ಆಫರೆಟರ ನೌಕರರಾದ ಮಂಜುಳಾ ಅವರನ್ನು ಹುದ್ದೆಗೆ ಇಟ್ಟುಕೊಂಡರೆ ಇನ್ನೂ ಹೆಚ್ಚಿನ ಆವ್ಯವಹಾರ ಮಾಡಲು ಅಧಿಕಾರಿಗಳಿಗೆ ಅನುಕೂಲ ಕೊಟ್ಟಾಂತಾಗುತ್ತದೆ.

ಆದಕಾರಣ ದಯಮಾಡಿ ತಾವುಗಳು ಸದರಿ ದೂರನ್ನು ಗಂಭೀರವಾಗಿ ಪರಿಗಣಿಸಿ ಕಾಮಗಾರಿಗಳ ಮಾಡದೆ ಬೋಗಸ್ ಬಿಲ್ಲನ್ನು ಸೃಷ್ಟಿಸಿ ಸರ್ಕಾರದ ಹಣವನ್ನು ನುಂಗಿ ಹಾಕಲು ಕಾರಣಿಭೂತರಾದ ದಿನಗೂಲಿ ಕಂಪ್ಯೂಟರ ಅಫರೆಟರ ನೌಕರರಾದ ಮಂಜುಳಾ ಇವರನ್ನು ಸೇವೆಯಿಂದ ವಜಾಗೊಳಿಸಬೇಕು ಮತ್ತು ಸೆಕ್ಷನ್ ಅಧಿಕಾರಿಯಾದ ರಾಧಿಕಾ ಇವರದು ಮೂಲ ಕಾರಣರಾಗಿದ್ದಾರೆ. ಇವರ ಮೇಲೆ ಮತ್ತು ಬೋಗಸ ಬಿಲ್ಲನ್ನು ಸೃಷ್ಟಿಸಿ ಹಣ ನುಂಗಿ ಹಾಕಲು ಸಂಬಂದಪಟ್ಟವರ ಮೇಲೆ ಸೂಕ್ತವಾದ ಕಾನೂನು ಕ್ರಮಕೈಗೊಳ್ಳಬೇಕು ಒಂದು ವಾರದಲ್ಲಿ ದಿನಗೂಲಿ ಕಂಪ್ಯೂಟರ ಅಫರೆಟರ ನೌಕರರಾದ ಮಂಜುಳಾ ಇವರನ್ನು ಸೇವೆಯಿಂದ ವಜಾಗೊಳಿಸಬೇಕು ಇಲ್ಲವಾದಲ್ಲಿ ತಮ್ಮ ಕಛೇರಿಯ ಎದುರುಗಡೆ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: ಸಂಸ್ಕೃತಿಯ ಅರಿವು ಮೂಡಿಸಿದ ಮಕ್ಕಳ ಬೇಸಿಗೆ ಶಿಬಿರ

ಈ ಸಂದರ್ಭದಲ್ಲಿ ದಲಿತ ಜನ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಶಿವರಾಜಕುಮಾರ ಜಾಪೂರ, ಉಪಾಧ್ಯಕ್ಷ ಶಿವಕುಮಾರ ದೊಡ್ಡಮನಿ, ಕಾರ್ಯದರ್ಶಿ ಸಂತೋಷ ದೊಡ್ಡಮನಿ ಹಾಗೂ ಕಾರ್ಯಕರ್ತರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago