ಯಾದಗಿರಿ: ನಕಲಿ ಮಧ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಬಂಧಸಿ, ಒಟ್ಟು 20 ಲಕ್ಷ ಮೌಲ್ಯದ ಮಧ್ಯ ಸ್ಟಾಕ್, 8.280 ಲೀ.ನಕಲಿ ಮದ್ಯ ಜಪ್ತಿ ಮಾಡಿಕೊಂಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ , ಐವರು ಪರಾರಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಆಮ್ ಆದ್ಮಿ ಪಕ್ಷಕ್ಕೆ ಬೆಂಬಲಿಗರೊಂದಿಗೆ ಪ್ರೊ. ಶಿವರಾಜ ಪಾಟೀಲ ಸೇರ್ಪಡೆ
ಶಹಾಪುರಃ ಪಟ್ಟಣದ ಲಕ್ಷ್ಮೀ ವೈನ್ಸ್ ಶಾಪ್ ನಲ್ಲಿ ನಕಲಿ ಮಧ್ಯ ಮಾರಾಟ ಹಿನ್ನೆಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಒಟ್ಟು ಅಂದಾಜು 20 ಲಕ್ಷ ರೂ. ಮೌಲ್ಯದ ಮಧ್ಯ ಸ್ಟಾಕ್ ಇದ್ದು, ಅದರಲ್ಲಿ 8.280 ಲೀಟರ್ ನಕಲಿ ಮಧ್ಯ ದೊರೆತಿದ್ದು, ಮಧ್ಯ ಮಾರಾಟ ಅಂಗಡಿಗೆ ಬೀಗ ಜಡಿಯಲಾಗಿದೆ. ಅಲ್ಲದೆ ಲಕ್ಷ್ಮೀ ವೈನ್ಸ್ ಮಾಲೀಕ ಮುರುಳಿ ದಂಡು ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅಬಕಾರಿ ಉಪ ನಿರೀಕ್ಷಕ ಸುರೇಶಕುಮಾರ ಮಳೇಕರ್ ಮಾಹಿತಿ ನೀಡಿದ್ದಾರೆ.
.ಇದನ್ನೂ ಓದಿ: ಅಂಬೇಡ್ಕರ್ ಜಯಂತ್ಯುತ್ಸವ | ಚಿಂತನೆಗೆ ವೇದಿಕೆಯಾಗಲಿ: ವಿಶಾಲ ಮಹಾದೇವ ತರನಳ್ಳಿ
ದಾಳಿ ವೇಳೆ ಟಂಟಂ ಆಟೋವೊಂದರಲ್ಲಿ ನಕಲಿ ಮಧ್ಯ ಸಾಗಿಸುತ್ತಿರುವದನ್ನು ತಡೆದ ಪರಿಶೀಲಿಸಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕಣಕ್ಕೆ ಸಂಬಂಧಿಸಿದಂತೆ ದೇವಿಂದ್ರಪ್ಪ ಮತ್ತು ಭೀಮಾಶಂಕರ ಇಬ್ಬರು ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ ಐವರು ಆರೋಪಿಗಳಾದ ಗೋಪಾಲ, ಬನಶಂಕರ, ಮೊಗಲಯ್ಯ, ಶರಣಪ್ಪ, ಮುರುಳಿ ದಂಡು ಇವರ ಪತ್ತೆಗಾಗಿ ತೀವ್ರ ಶೋಧ ನಡೆದಿದೆ ಎನ್ನಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…