ಕಂಪ್ಲಿ: ಕಂಪ್ಲಿಯ ಭಾರತೀಯ ದಲಿತ ಪ್ಯಾಂಥರ್ ಕಚೇರಿಯಲ್ಲಿ ಜರುಗಿದ ಕಂಪ್ಲಿ ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಕಂಪ್ಲಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನ ನೇಮಕ ಮಾಡಿ ಸಂಘಟನೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಜೆ.ಕಾಟಂರಾಜ್ ರವರು ಆದೇಶಿಸಿದ್ದಾರೆ
ಗೌರವಾಧ್ಯಕ್ಷರು: ಹೇಮಂತ್ ಕುಮಾರ್ ದಾನಪ್ಪ,ಅಧ್ಯಕ್ಷರು : ಸೈಯದ್ ವಾರೀಶ್ ಎನ್ ಉಪಾಧ್ಯಕ್ಷರು : ಜಿ.ಪ್ರಭು , ಮಾವಿನಹಳ್ಳಿ ರಮೇಶ್, ಪ್ರಧಾನ ಕಾರ್ಯದರ್ಶಿ: ರಮೇಶ್ ಕುಂಟೋಜಿ, ಸಂಘಟನಾ ಕಾರ್ಯದರ್ಶಿ: ಮನೋಜ್ ಕುಮಾರ್ ದಾನಪ್ಪ, ಸಹ ಕಾರ್ಯದರ್ಶಿ: ಹೆಚ್. ವೆಂಕಟೇಶ್, ಖಜಾಂಚಿ : ರೋಷನ್ ಕಾರ್ಯಕಾರಿಣಿ ಸಮಿತಿ ಸದಸ್ಯರು: ಎಸ್.ಲೊಕೇಶ್, ಪುಟಾಣಿ ಈರಣ್ಣ , ಹೆಚ್, ಮಂಜುನಾಥ್ ಗುಡಿಮನೆ, ಗಂಗಾವತಿ ಕೃಷ್ಣ, ಕಂಪ್ಲಿ ನಗರ ಘಟಕಕ್ಕೆ ಅಧ್ಯಕ್ಷರನ್ನಾಗಿ ಬಡಗಿ ದೊಡ್ಡ ಬಸವರಾಜ್ ಬೆಳಗೋಡ್, ಇವರುಗಳನ್ನು ಆಯ್ಕೆ ಮಾಡಿ ಸಂಘಟನೆಯ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಜೆ.ಕಾಟಂ ರಾಜು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಶಿವಕುಮಾರ್ ವಕೀಲರವರು ನೇಮಿಸಿ ಆದೇಶಿಸಿದ್ದಾರೆ
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…