ಬಿಜೆಪಿ ಎಸ್.ಟಿ.ಮೋರ್ಚಾ ಕಾರ್ಯಕಾರಿಣಿ ಸಭೆ

0
19

ಕಲಬುರಗಿ: ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ನಗರ ಹಾಗೂ ಗ್ರಾಮಾಂತರ ಎಸ್.ಟಿ.ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಮಾಜಿ ಶಾಸಕ ಹಾಗೂ ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜ ಹವಾಲ್ದಾರ ಅವರು ಉದ್ಘಾಟಿಸಿದರು.

ಇದನ್ನೂ ಓದಿ: 20 ಲಕ್ಷ ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗೆ ಬಿ ಜಿ ಪಾಟೀಲ ಚಾಲನೆ

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ನಂದಕುಮಾರ ನಾಯಕ,  ಎಸ್.ಟಿ.ಮೋರ್ಚಾ ರಾಜ್ಯ ಕಾರ್ಯದರ್ಶಿ ನಂದಕುಮಾರಮಾಲಿ ಪಾಟೀಲ, ಎಸ್.ಟಿ.ಮೋರ್ಚಾ ನಗರ ಅಧ್ಯಕ್ಷ ವಿಜಯಕುಮಾರ ಬಂಗಾರಿ, ಗ್ರಾಮಾಂತರ ಜಿಲ್ಲಾ ಪ್ರ. ಕಾರ್ಯದರ್ಶಿ ಲಿಂಗರಾಜ ಬಿರಾದರ, ಬಿಜೆಪಿ ನಗರ ಪ್ರ. ಕಾರ್ಯದರ್ಶಿ ಮಹಾದೇವ ಬೆಳಮಗಿ, ಎಸ್.ಟಿ.ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಚನ್ನಪ್ಪ ಸೂರಪುರಕರ್, ಗ್ರಾಮಾಂತರ ಜಿಲ್ಲಾ ಎಸ್.ಟಿ.ಮೋರ್ಚಾ ಪ್ರ. ಕಾರ್ಯದರ್ಶಿ ಚಂದ್ರು ಮಲ್ಲಾಬಾದ, ಎಸ್.ಟಿ.ಮೋರ್ಚಾ ನಗರ ಪ್ರ.ಕಾರ್ಯದರ್ಶಿ ರಾಜು ಮೇದಾರ, ಎಸ್.ಟಿ.ಮೋರ್ಚಾ ಮಾಜಿ ಅಧ್ಯಕ್ಷ ಗುರುರಾಜ ನರಿಬೋಳಿ ಇದ್ದರು.

ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here