ಕಲಬುರಗಿ: ಕರ್ನಾಟಕ ಸರಕಾರ ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು, ಇವರ ಸಂಯೋಗದಲ್ಲಿ ನಡೆದ ರಾಜ್ಯಮಟ್ಟದ ಬಂಜಾರ ಮುಖಾಮುಖಿ ಪ್ರತಿಭಾನ್ವೇಷಣೆ ಕಲಾಮೇಳ ೨೦೨೧- ೨೨ ನೇ ಸಾಲಿನ ದಾವಣಗೆರೆ ಜಿಲ್ಲೆಯ ಭಾಯಗಡದ ಸೂರಗೋಂಡನ ಕೊಪ್ಪದಲ್ಲಿ ನಡೆದ ಸುಗಮಸಂಗೀತದಲ್ಲಿ ಚಿಂಚೋಳಿ ತಾಲೂಕಿನ ಚಿಮ್ಮಂಚೋಡ್ ಚೌಕಿ ತಾಂಡಾದವರಾದ ಶ್ರೀ ವೀರಶೆಟ್ಟಿ ಪಿ ರಾಠೋಡ ಇವರು ರಾಜ್ಯಮಟ್ಟದ ಬಂಜಾರ ಸುಗಮ ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದಿದಕ್ಕೆ ಇವರನ್ನು ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ, ಪ್ರೇಮ್ ಸಿಂಗ್ ಚೌವ್ಹಾಣ, ಗಾಯಕ ಸುಭಾಷ ರಾಠೋಡ, ಖೇಮಸಿಂಗ ಪವಾರ ಇವರುಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…