ಕಲಬುರಗಿ: ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕುರುಬ ಸಮಾಜದ ಹಿರಿಯ ಮುಖಂಡ ದೇವೇಂದ್ರಪ್ಪ ಮರತೂರ ಅವರು ಸುಮಾರು ೪೫ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಸೇವೆ ಸಲ್ಲಿಸಿದ್ದಾರೆ.
ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿ ಪಕ್ಷದ ಸಂಘಟನೆಗಾಗಿ ದುಡಿದ್ದಿರುತ್ತಾರೆ. ಇವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕೆಂದು ಕಾಂಗ್ರೇಸ್ ದಕ್ಷಿಣ ನಗರ ಬ್ಲಾಕ್ ಸಮಿತಿ ಹಿಂದುಳಿದ ವಿಭಾಗದ ಅಧ್ಯಕ್ಷ ಧರ್ಮರಾಜ ಬಿ. ಹೇರೂರ ಅವರು ಕಾಂಗ್ರೇಸ್ ಪಕ್ಷದ ಹಿರಿಯ ನಾಯಕರಿಗೆ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ಇದುವರೆಗೂ ನಮ್ಮ ಕುರುಬ ಸಮಾಜದ ಮುಖಂಡರುಗಳಿಗೆ ವಿಧಾನ ಸಭೆ, ವಿಧಾನ ಪರಿಷತ್, ಯಾವುದೇ ನಿಗಮ-ಮಂಡಳಿಗಳಿಗೂ ನಾಮನಿರ್ದೇಶನ ಮಾಡಿರುವುದಿಲ್ಲ. ಅಲ್ಲದೆ ನಮ್ಮ ಸಮಾಜವು ಎರಡನೇ ಬಹುದೊಡ್ಡ ಜನ ಸಂಖ್ಯೆಯುಳ್ಳ ಸಮಾಜವಾಗಿರುತ್ತದೆ. ದೇವೇಂದ್ರಪ್ಪ ಮರತೂರ ರವರು ಪ್ರಸ್ತುತ ಕೆ.ಪಿ.ಸಿ.ಸಿ. ರಾಜ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು. ಇರವರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ಕಾಂಗ್ರೇಸ್ ಪಕ್ಷದ ಎಲ್ಲಾ ಹಿರಿಯ ನಾಯಕರುಗಳಿಗೆ ಹಾಗೂ ಮುಖಂಡರುಗಳಿಗೆ ಹೇರೂರ ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…