ಬಿಸಿ ಬಿಸಿ ಸುದ್ದಿ

ಜೇವರ್ಗಿ ಸಿದ್ದಲಿಂಗಪ್ಪ ಮುದುಬಾಳ ಅದ್ಭುತ ಸಾಧನೆ: SSLC ಪರೀಕ್ಷೆಯಲ್ಲಿ 619/625 ಅಂಕ

ಜೇವರ್ಗಿ: ತಾಲೂಕಿನ ಮುದಬಾಳ (ಬಿ) ಗ್ರಾಮದ ಸಿದ್ದಲಿಂಗಪ್ಪ ತಂದೆ ಬಸವರಾಜ್ ವಾಗೆನೂರ ಈ ಬಾರಿ ಎಸ್,ಎಸ್.ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಅತಿ ಹೆಚ್ಚು ಅಂಕ ಪಡೆದು ಇಡೀ ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾನೆ.

ಕಾಳನೂರ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಯಾದ ಸಿದ್ದಲಿಂಗಪ್ಪ ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಅಂಕ 99% ಪ್ರತಿಶತ ಫಲಿತಾಂಶ ಪಡೆದು ಮುಂಬರುವ ವಿದ್ಯಾರ್ಥಿಗಳಿಗೆ ಆದರ್ಶಪ್ರಾಯವಾಗಿದ್ದಾನೆ. ಅಲ್ಲದೆ ಇಡೀ ಜೇವರ್ಗಿ ತಾಲೂಕು ಹಾಗೂ ಕಲಬುರ್ಗಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಆದರ್ಶಪ್ರಾಯವಾಗಿದ್ದಾನೆ.

ಇದನ್ನೂ ಓದಿ: ನೂತನ ವಿದ್ಯಾಲಯ ಸಂಸ್ಥೆಯ ಬಾಲಕರ ಪ್ರೌಢ ಶಾಲೆಗೆ ಅತ್ಯುತ್ತಮ ಫಲಿತಾಂಶ

ಸಿದ್ದಲಿಂಗಪ್ಪ ತಂದೆ ಬಸವರಾಜ್ ವಾಗೆನೂರ ವಿದ್ಯಾರ್ಥಿಯು ಕನ್ನಡದಲ್ಲಿ-125 /125, ಇಂಗ್ಲಿಷ್ನಲ್ಲಿ-100/98 ಹಿಂದಿಯಲ್ಲಿ-100/100,ವಿಜ್ಞಾನ ವಿಷಯದಲ್ಲಿ- 100/96,ಸಮಾಜ ವಿಷಯದಲ್ಲಿ- 100/100,ಗಣಿತದಲ್ಲಿ -100/100, ಅಂಕಗಳನ್ನು ಪಡೆದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಾಳನೂರ ವಸತಿ ಶಾಲೆಯ ಪ್ರಾಚಾರ್ಯರು, ಶಿಕ್ಷಕರು ಸೇರಿದಂತೆ ಕುಟುಂಬದ ಜನ ಹಾಗೂ ಮುದಬಾಳ ಗ್ರಾಮದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಐಶ್ವರ್ಯ ಸಾವಳಗಿಗೆ 97.44% ಪ್ರತಿಶತ ಅಂಕ

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

10 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

10 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

12 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

12 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago