ಕಲಬುರಗಿ: ಕರ್ನಾಟಕ ಆದಿಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಎಂ.ಐಹೊಳೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಇದೇ ವೇಳೆ ವರಮಹಾಲಕ್ಷ್ಮೀ ಮಹಿಳಾ ಸ್ವ-ಸಹಾಯ ಸಂಘ ಹಾಗೂ ಚಂದ್ರಲಾಂಬಿಕಾ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಬ್ಯಾ ವಿತರಣೆ ಮಾಡಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ ಹಾಗೂ ನಿಗಮದ ಅಧಿಕಾರಿಗಳು ಇದ್ದರು.