ಕಲಬುರಗಿ: ಕರ್ನಾಟಕ ಆದಿಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಎಂ.ಐಹೊಳೆ ಅವರ ಅಧ್ಯಕ್ಷತೆಯಲ್ಲಿ ಗಂಗಾ ಕಲ್ಯಾಣ ಯೋಜನೆಯ ಪಂಪ ಮೋಟಾರ ಹಾಗೂ ಪೂರಕ ಸಾಮಗ್ರಿಗಳು ಫಲಾನುಭವಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ, ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ ಮುಗಟಾ ಹಾಗೂ ನಿಗಮದ ಅಧಿಕಾರಿಗಳು ಇದ್ದರು.