ಕಲಬುರಗಿ: ಜೈ ಭಾರತ್ ಮಾತಾ ಸೇವಾ ಸಮಿತಿ ನವ ದೆಹಲಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಾಹರಾಜ ನಿರಗುಡಿ ಯವರ ನೇತೃತ್ವದಲ್ಲಿ ಬಸವ ಜಯಂತೋತ್ಸವದ ಅಂಗವಾಗಿ ಬಸವೇಶ್ವರ ಅವರ ಜನ್ಮಭೂಮಿ ಬಸವನಬಾಗೇವಾಡಿ ಯಿಂದ ಬಸವೇಶ್ವರ ಅವರ ಜನ್ಮಭೂಮಿ ಬಸವಕಲ್ಯಾಣ ದವರಿಗೆ ನಡೆಯುತ್ತಿರುವ ಪಾದಯಾತ್ರೆಯು ಮೇ ೨೪ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಜೆವರ್ಗಿ ರಸ್ತೆಯಲ್ಲಿರುವ ಶ್ರೀ ರಾಮ ಮಂದಿರ ಸರ್ಕಲ್ ಮಾರ್ಗವಾಗಿ ನಗರದಲ್ಲಿ ಪ್ರವೇಶಿಸಲಿದ್ದು
ಈ ಯಾತ್ರೆಯು ಭವ್ಯ ದಿವ್ಯ ಶೋಭಾಯಾತ್ರೆಯ ಮೂಲಕ ನಗರದ ಮುಖಾಂತರ ಬಸವಕಲ್ಯಾಣ ದತ್ತ ಸಾಗಲಿದೆ, ಈ ಯಾತ್ರೆ ದಿ. ೧೭ ರಂದು ಬಸವನಬಾಗೇವಾಡಿ ಪ್ರಾರಂಭಗೊಂಡಿದ್ದು ದಿ. ೩೦ ರಂದು ಬಸವಕಲ್ಯಾಣ ತಲುಪಲಿದೆ, ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಸಮಸ್ತ ದೇಶ ಬಾಂಧವರು ಹಾಗೂ ಭಕ್ತಾಧಿಗಳು ಭಾಗವಹಿಸಬೇಕೆಂದು ಎಂದು ಜೈ ಭಾರತ್ ಮಾತಾ ಸೇವಾ ಸಮಿತಿ ನವದೆಹಲಿಯ ರಾಷ್ಟ್ರೀಯ ವಕ್ತಾರರಾದ ವೈಜನಾಥ ಎಸ್. ಝಳಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…