ಬಿಸಿ ಬಿಸಿ ಸುದ್ದಿ

ಗುಣಮಣಿ ಪ್ರಶಸ್ತಿಗೆ ಹೆಸರು ನೋಂದಾಯಿಸಲು ಕರೆ

ಆಳಂದ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಹತ್ತರ ಕನ್ನಡಕ್ಕೆ ಗುಣಮಣಿ ಪ್ರಶಸ್ತಿ ಪ್ರದಾನ ಮಾಡಲಿದ್ದು ಹೆಸರು ನೋಂದಾಯಿಸಿಕೊಳ್ಳುವಂತೆ ತಾಲೂಕು ಕಸಾಪ ಅಧ್ಯಕ್ಷ ಹಣಮಂತ ಶೇರಿ ಖಜೂರಿ ತಿಳಿಸಿದ್ದಾರೆ.

10ನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡದಲ್ಲಿ 125ರ ಪೈಕಿ 120ಕ್ಕೂ ಹೆಚ್ಚು ಅಂಕ ಹಾಗೂ ಆಂಗ್ಲ್ ಮಾಧ್ಯಮದ ವಿದ್ಯಾರ್ಥಿಗಳು 100ರ ಪೈಕಿ 95ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಕಸಾಪ ಗೌರವ ಕಾರ್ಯದರ್ಶಿ ಸಿದ್ದಪ್ಪ ಜಮಾದಾರ 9901532376, ಸಂಘಟನಾ ಕಾರ್ಯದರ್ಶಿ ಸುಧಾಕರ ಖಾಂಡೇಕರ 8618804545 ಅವರನ್ನು ಸಂಪರ್ಕಿಸಿ ಮೇ 30ರ ಒಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಕೋರಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago