ಕಲಬುರಗಿ: ಪೊಲೀಸ್ ಸಿಬ್ಬಂದಿಗಳ ಟಾರ್ಚರ್ ತಾಳಲಾರದೆ ಮನನೊಂದು ಮನೆಯಲ್ಲಿ ನೇಣು ಬೀಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಬಾದ ತಾಲ್ಲೂಕಿನ ಮರತೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮಂಜುನಾಥ್ ಶಂಕರ್ ಸಿಂದೆ(32) ಆತ್ಮಹತ್ಯೆಗೆ ಶರಣಾದ ಯುವಕ. ಮೃತ ಮಂಜುನಾಥ್, ನ ಹೆಂಡತಿಯ ಅಣ್ಣನ ಮಗು ಕಾಣೆಯಾಗಿದ್ದು ನೀನೆ ತೆಗೆದುಕೊಂಡು ಹೋಗಿದ್ದಿ ಎಂದು ಪೊಲೀಸ್ ರಿಂದ ಟಾರ್ಚರ್ ನೀಡಿದ್ದಾರೆ ಎನ್ನಲಾಗಿದೆ.
ಎರಡು ದಿನ ಪೊಲೀಸ್ ಠಾಣೆಯಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡಿಸಿದ್ದು, ನಾನು ತೆಗೆದುಕೊಂಡು ಹೋಗಿಲ್ಲ ಎಂದು ಹೇಳಿದರೂ ಕೇಳದ ಪೊಲೀಸ್ ರು ಇವತ್ತು ಬಿಟ್ಟಿದ್ದೇವೆ, ನಾಳೆ ನಿನ್ನ ಹೆಂಡತಿಯನ್ನೂ ಕೂಡ ಕರೆದುಕೊಂಡು ಬಂದು ಇಬ್ಬರಿಗೂ ಟಾರ್ಚರ್ ನೀಡುವುದಾಗಿ ಪೊಲೀಸ್ ರು ಆವಾಜ್ ಹಾಕಿದ್ದರಿಂದ ಮನನೊಂದು ಮಂಜುಮಾಥ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ದೇತ್ ನೋಟನಲ್ಲಿ ಬರೆದಿದ್ದಾರೆ.
ಪೊಲೀಸ್ ರ ಹೊಡೆತಕ್ಕೆ ಯುವಕರುಮನೆಯಲ್ಲಿ ನೇಣು ಬೀಗಿದುಕೊಂಡು ಮಾಡಿಕೊಂಡ ಯುವಕ ಪೊಲೀಸ್ ಸಿಬ್ಬಂದಿಗಳ ವಿರುದ್ದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಮಾಡಿಕಡಿದ್ದಾನೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…