ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಕ್ಷಿಣ ಮತಕ್ಷೇತ್ರ ವತಿಯಿಂದ ವಾರ್ಡ್ ಮತ್ತು ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಂಪ್ರಭು ಪಾಟೀಲ್ ಚಾಲನೆ ನೀಡಿದರು.
ಅವರು ಈ ವೇಳೆ ಮಾತನಾಡಿ, ವಾರ್ಡ್ ಮತ್ತು ಬೂತ್ ಮಟ್ಟದ ಪದಾಧಿಕಾರಿಗಳ ನೇಮಕ ಮಾಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಪಕ್ಷದ ಕಾರ್ಯಕರ್ತರು ಮುಖಂಡರು ಈ ಕೋಮುವಾದಿ ಬಿಜೆಪಿಯನ್ನು ದೂರ ಇಡಲು ಮತ್ತು ಕಲಬುರಗಿ ದಕ್ಷಿಣ ಮತಕ್ಷೇತ್ರ ಕಾಂಗ್ರೆಸ್ ಪಕ್ಷದ ಶಾಸಕರಾಗಲು ನಮ್ಮ ಪಕ್ಷದ ಕಾರ್ಯಕರ್ತರ ಮುಖಂಡರುಗಳ ಶ್ರಮಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಶಾಮ ನಾಟೀಕಾರ, ಜಗನ್ನಾಥ ಗೋಧಿ, ಶರಣಕುಮಾರ ಮೋದಿ, ಬಾಬು ಒಂಟಿ, ಶಿವಾನಂದ ಹೋನಗುಂಟಿ, ನೀಲಕಂಠರಾವ ಮೂಲಗೆ, ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ, ಪ್ರವೀಣ ಪಾಟೀಲ ಹರವಾಳ, ಡಾ.ಕಿರಣ ದೇಶಮುಖ, ರಾಜೇಶ ಗುತ್ತೇದಾರ, ಸಂತೋಷ ಪಾಟೀಲ ದನ್ನೂರ, ಈರಣ ಝಳಕಿ, ಬಸವರಾಜ ನಾಶಿ, ಫಾರುಖ ಸೇಠ್ ಮನಿಯಾರ, ವಾಣಿಶ್ರೀ ಸಗರಕರ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…