ಕಲಬುರಗಿ: ಬಿಜೆಪಿ ಸರ್ಕಾರ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಆಗಿರುವ ಅನ್ಯಾಯಗಳ ಪಟ್ಟಿ ಮಾಡಿ ಕೊಟ್ಟು ನಮಗೂ ಸಾಕಾಗಿದೆ. ನಮ್ಮ ಭಾಗದ ಜನರ ಮೇಲೆ ನಿಮಗೆ ಅಷ್ಟು ದ್ವೇಷ ವಿದ್ದರೆ, ದಿನಾ ಸಾಯಿಸುವ ಬದಲು ಡೈರೆಕ್ಟ್ ವಿಷ ಕೊಟ್ಟುಬಿಡಿ ಎಂದು ಮಾಜಿ ಸಚಿವರಾ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲಿ ಬರೆದುಕೊಂಡಿರುವ ಅವರು ಆರ್ಟಿಕಲ್ 371(J) ಮೀಸಲಾತಿಯಡಿ ದೊರಕಬೇಕಿದ್ದ 2161 ಸರ್ಕಾರಿ ಹುದ್ದೆಗಳನ್ನು ಮಾಹಿತಿ ಕೊಡದೆ ವಂಚಿಸಿ, ಮುಚ್ಚಿಡುವ ಕೆಲಸ ಮಾಡಲಾಗಿದೆ ಎಂದು ಹೇಳಿ ಈ ಬಗ್ಗೆ ಪತ್ರಿಕೆಯ ವೆಬ್ ವರದಿಯ ತುಣುಕೊಂದೊನ್ನು ಕೂಡಾ ಅವರು ಹಂಚಿಕೊಂಡಿದ್ದಾರೆ.
ನಮ್ಮ ಭಾಗಕ್ಕೆ ಆಗುತ್ತಿರುವ ಅನ್ಯಾಯಗಳ ಪಟ್ಟಿ ಕೊಟ್ಟು ಸಾಕಾಗಿದೆ. ನಿಮಗೆ ನಮ್ಮ ಭಾಗದ ಜನರ ಮೇಲೆ ಅಷ್ಟೊಂದು ದ್ವೇಷವಿದ್ದರೆ ಡೈರೆಕ್ಟ್ ವಿಷ ಕೊಡಿ ಎಂದು ನೋವಿನಿಂದ ಬರೆದಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…