ಕಲಬುರಗಿ: ಬೆಳ್ಳಂಬೆಳಗ್ಗೆ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 7 ಜನ ಮುತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿತುವ ಘಟನೆ ಇಲ್ಲಿನ ಕಮಲಾಪುರ ತಾಲೂಕಿನ ಹೊರವಲಯದ ಶ್ರೀ ಸಾಯಿ ಧಾಬಾ ರೆಸಾರ್ಟ್ ಸಮೀಪ ನಡೆದಿದೆ.
ಖಾಸಗಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಅಪಘಾತ ತೀವ್ರತೆಗೆ ಬಸ್ ಪಲ್ಟಿಯಾಗಿ ಅದಕ್ಕೆ ಬೆಂಕಿ ಹೊತ್ತಿಕೊಂಡಿದೆ.ಇನ್ನು ಹಲವರು ಬಸ್ನಲ್ಲಿಯೇ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ ಬಸ್ ನಿಂದ ಹಲವರು ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಕೈಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟೂ ಏರಿಕೆ ಸಾಧ್ಯತೆಯಿದ್ದು, ಬೀದರ್ ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಇನ್ನು ಈ ಬಸ್, ಗೋವಾ-ಹೈದರಾಬಾದ್ ಟೂರಿಸ್ಟ್ ಬಸ್ ಎನ್ನಲಾಗಿದೆ. ಹಲವು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…