ಬಿಸಿ ಬಿಸಿ ಸುದ್ದಿ

ಮದರ್ ತೆರೆಸಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ: ಗೋದುತಾಯಿ ನಗರದಲ್ಲಿರುವ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೩ ವರ್ಷದಿಂದ ೬ ವರ್ಷದ ನರ್ಸರಿ ಮಕ್ಕಳು ಹಾಗೂ ಪಾಲಕರೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಕ್ಕಳಿಗೆ ಪರಿಸರದ ಮಹತ್ವ, ಪರಿಸರದ ಕಾಳಜಿ, ಪರಿಸರದಿಂದಾಗುವ ಉಪಯೋಗಗಳು ಇನ್ನು ಅನೇಕ ವಿಷಯಗಳ ಕುರಿತು ಅರಿವು ಮೂಡಿಸಲಾಯಿತು.

ಪರಿಸರದ ದಿನಾಚರಣೆ ಯ ಅಂಗವಾಗಿ ಸಂಸ್ಥೆಯ ವತಿಯಿಂದ ಪಾಲಕರಿಗೆ ಸಸಿಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ನಾಗೇಂದ್ರ ಬಡಿಗೇರ್, ದೈಹಿಕ ಶಿಕ್ಷಕರಾದ ಶಿವಾನಂದ ಕಲಶೆಟ್ಟಿ, ಸಚಿನ್ ಹುಗ್ಗೆ, ಹಾಗೂ ಎಲ್ಲಾ ಶಿಕ್ಷಕ ವೃಂದದವರು ಸಿಬ್ಬಂಧಿ ವರ್ಗದವರು ಪಾಲ್ಗೊಂಡಿದ್ದರು. ಕಾರ್ಯದರ್ಶಿಗಳು ಪರಿಸರ ಜಾಗೃತಿ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

3 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

12 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

12 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago