ಶಹಾಬಾದ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ರಘುವೀರಸಿಂಗ ಠಾಕೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಬಾಬುರಾವ ಯಡ್ರಾಮಿ ಹಾಗೂ ರಾಜ್ಯ ಕಾರ್ಯಕಾರಿಸಮಿತಿ ಸದಸ್ಯ ಶಿವರಂಜನ್ ಸತ್ಯಂಪೇಟೆ, ಜಿಲ್ಲಾ ಉಪಾಧ್ಯಕ್ಷರಾದ ದೇವಿಂದ್ರಪ್ಪ ಅವಂಟಿ ಹಾಗೂ ಸುರೇಶ ಬಡಿಗೇರ್, ಜಿಲ್ಲಾ ಕಾರ್ಯದರ್ಶಿ ವೀರೇಂದ್ರ ಕೊಲ್ಲೂರ್,ಜಿಲ್ಲಾ ಕಾರ್ಯಕಾರಣಿ ಸದಸ್ಯ ವಾಸುದೇವ ಚವ್ಹಾಣ ಅವರ ಉಪಸ್ಥಿತಿಯಲ್ಲಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆಯಿತು.
ರಘುವೀರಸಿಂಗ ಠಾಕೂರ (ಅಧ್ಯಕ್ಷ), ರಮೇಶ ಭಟ್ (ಗೌರವ ಸಲಹೆಗಾರರು), ದಾಮೋದರ ಭಟ್ (ಉಪಾಧ್ಯಕ್ಷ), ಲೋಹಿತ್ ಕಟ್ಟಿ (ಪ್ರಧಾನ ಕಾರ್ಯದರ್ಶಿ), ಶಿವಕುಮಾರ ಕುಸಾಳೆ (ಕಾರ್ಯದರ್ಶಿ), ಶ್ರೀಪಾದ ಭಟ್ (ಖಜಾಂಚಿ) ಅವರು ಆಯ್ಕೆಯಾಗಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…