ಯುವಕರು ಬಿಜೆಪಿ ಕಾಂಗ್ರೆಸ್ ಬಿಟ್ಟು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

2
14

ಜೇವರ್ಗಿ : ಆಮ್ ಆದ್ಮಿ ಪಕ್ಷದ ಗ್ರಾಮ ಸಂಪರ್ಕ ಅಭಿಯಾನದ ಅಂಗವಾಗಿ ಕ್ಷೇತ್ರದ ಚಿಗರಹಳ್ಳಿ ಗ್ರಾಮದಲ್ಲಿ, ಇಡೀ ಗ್ರಾಮದ ಯುವಕರು ಬಿಜೆಪಿ, ಕಾಂಗ್ರೆಸ್ ಬಿಟ್ಟು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಇರ್ಪಾನ ಪಟೇಲ್ ಇವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಅವಿನಾಶ್ ಕುಂಬಾರ, ಕಾರ್ಯದ್ಯಕ್ಷರಾಗಿ ಶಂಕರ ನಾಯಕ್, ಸೋಶಿಯಲ್ ಮಿಡಿಯಾ ವಕ್ತಾರರಾಗಿ ಸಯ್ಯದ ಹುಸೇನ್ ಅಲ್ಲಾಬಕ್ಷ ಬಬ್ಲು ಆಯ್ಕೆ ಮಾಡಲಾಯಿತು.

Contact Your\'s Advertisement; 9902492681

ಯುವಕರು ಬಿಜೆಪಿ ಕಾಂಗ್ರೆಸ್ ಬಿಟ್ಟು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಇಪ್ಪತ್ತು ಸದಸ್ಯರ ಸಮಿತಿ ರಚೆನೆ ಮಾಡಿ ಎಲ್ಲರಿಗೂ ಆಮ್ ಆದ್ಮಿ ಪಕ್ಷದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿಲಾಯಿತು. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಈರಣ್ಣಗೌಡ ಎಲ್ಲರಲ್ಲಿ ಮನವಿ ಮಾಡಿದರು.

ಇದೆ ಸಂದರ್ಭದಲ್ಲಿ ಗ್ರಾಮದ ಯುವಕರು ಪಕ್ಷ ಸೇರ್ಪಡೆ ಬಗ್ಗೆ ಅತಿ ಉತ್ಸಾಹದಿಂದ ಮುಂದೆ ಪಕ್ಷದ ಸಂಘಟನೆಯಲ್ಲಿ ಭಾಗವಹಿಸುವುದಾಗಿ ಬರವಸೆ ನೀಡಿದರು ಆಮ್ ಆದ್ಮಿ ಪಕ್ಷಕ್ಕೆ ಇಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರ್ಪಡೆಯಾದರು.

ಸಮಾರಂಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಈರಣ್ಣಗೌಡ ಪಾಟೀಲ ಗುಳ್ಯಾಳ, ಪ್ರಧಾನ ಕಾರ್ಯದರ್ಶಿಯಾದ ಕರೀಮ್ ಸರ್ ಕೂಡಿ.
ಕಾರ್ಯದರ್ಶಿ ಯಾದ ಶರಣು ಪೂಜಾರಿ ನೇರಡಗಿ ಕಾನೂನು ಘಟಕ ಅಧ್ಯಕ್ಷರಾದ ಭಾಷ ಪಟೇಲ್ ಯಾಳವಾರ ವಕೀಲರು.
ಕಾರ್ಯದರ್ಶಿ ರಾಮನಾಥ ಭಂಡಾರಿ, ಹಾಗು ತಾಲ್ಲೂಕು ಯುವ ಘಟಕ ಅಧ್ಯಕ್ಷರಾದ ಬಂದೇನವಾಜ ಬಳಬಟ್ಟಿ ಉಪಸ್ಥಿತರಿದ್ದರು.

ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಾಪಸ್ ಪ್ರಶ್ನೆಯೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here