ರೈತರು ಇ-ಕೆವೈಸಿ ಮಾಡಿಸಲು ಜುಲೈ 31 ಕೊನೆಯ ದಿನ

2
10

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ಮೂಲಕ ವರ್ಗಾವಣೆ ನೀಡಲಾಗುತ್ತಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಬಾಲರಾಜ ಗುತ್ತೇದಾರ

Contact Your\'s Advertisement; 9902492681

ಮುಂದಿನ ದಿನಗಳಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆರ್ಥಿಕ ನೆರವು ವರ್ಗಾವಣೆಯಾಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಈವರೆಗೆ ಶೇ.16 ರಷ್ಟು ರೈತರು ಮಾತ್ರ ಇ-ಕೆವೈಸಿ ಮಾಡಿಸಿದ್ದು, ಶೇ.84 ರಷ್ಟು ರೈತರು ಇದನ್ನು ಮಾಡಿಸಿರುವುದಿಲ್ಲ.

ಇದನ್ನೂ ಓದಿ: ಯುವಕರು ಬಿಜೆಪಿ ಕಾಂಗ್ರೆಸ್ ಬಿಟ್ಟು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಇ-ಕೆವೈಸಿ ಮಾಡಿಸದ ರೈತರು ಜುಲೈ 31 ರೊಳಗೆ ಓಟಿಪಿ ಆಧಾರಿತ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡಿಸುವಂತೆ ಕೃಷಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಾಪಸ್ ಪ್ರಶ್ನೆಯೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here