ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಭುವನೇಶ ದೇವಿದಾಸ ಪಾಟೀಲ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
೨೦೧೮ನೇ ವೃಂದದ ಐ.ಎ.ಎಸ್ ಅಧಿಕಾರಿ ಆಗಿರುವ ಇವರು ಬಿ.ಇ. ಪದವೀಧರರಾಗಿದ್ದು, ಮಹಾರಾಷ್ಟ್ರದ ಪುಣೆಯ ಮೂಲದವರಾಗಿದ್ದಾರೆ. ಇವರು ಬಸವಕಲ್ಯಾಣ ಉಪವಿಭಾಗದ ಸಹಾಯಕ ಆಯುಕ್ತರಾಗಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಇದನ್ನೂ ಓದಿ: ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ
ಈ ಸಂದರ್ಭದಲ್ಲಿ ಭುವನೇಶ ದೇವಿದಾಸ ಪಾಟೀಲ ಇವರ ಪತ್ನಿಯೂ ಆದ ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಗರಿಮಾ ಪನ್ಮಾರ್ ಅವರು ಪುಷ್ಪಗುಚ್ಚ ನೀಡಿ ಶುಭ ಕೋರಿದರು. ಪಾಲಿಕೆಯ ಇನ್ನಿತರ ಅಧಿಕಾರಿಗಳು ಸಹ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…