ಕಲಬುರಗಿ: ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಗಳಿಂದ ಹಳ್ಳಿಗಳಲ್ಲಿ ಇನ್ನು ಭಾರತೀಯಯತೆ ಉಳಿದಿದೆಯಲ್ಲದೆ ನಮ್ಮ ಸಂಸ್ಕೃತಿ ಉಳಿಯಬೇಕಾದರೆ ಹಳ್ಳಿಗಳಿಂದ ಮಾತ್ರ ಸಾಧ್ಯ ಎಂದು ಅವಧೂತ ಸದ್ಗುರು ಶ್ರೀವಿನಯ್‌ಗುರೂಜಿ ತಿಳಿಸಿದರು.
ಅವರು ಇಂದು ಕಲಬುರಗಿಯಲ್ಲಿ ಭೇಟಿಯಾದ ರಾಜಕೀಯ ನಾಯಕರಿಗೆ ಆಶೀರ್ವಚನ ರೂಪದಲ್ಲಿ ಈ ಮಾತುಗಳನ್ನಾಡಿದರು. ಅವರು ತಮ್ಮ ಆಶ್ರಮದಿಂದ ಮುಂದಿನ ದಿನಗಳಲ್ಲಿ ವಿದ್ಯೆ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದಾಗಿ ಅವಧೂತ ಶ್ರೀ ವಿನಯ ಗುರೂಜಿ ತಿಳಿಸಿದ್ದಾರೆ.
ಇದನ್ನೂ ಓದಿ: ಸರ್ಕಾರದ ವಜಾಕ್ಕೆ ಬಿಎಸ್‌ಪಿ ಆಗ್ರಹ
ಅವಧೂತ ಶ್ರೀ ವಿನಯ ಗೂರುಜಿ ಯವರು ನುಡಿಯುವ ರಾಜಕೀಯ ಭವಿಷ್ಯಕ್ಕೆ ಅತಿ ಹೆಚ್ಚಿನ ಪ್ರಾಮುಖ್ಯತೆ ಇರುವುದರಿಂದ ರಾಜಕೀಯ ಪಕ್ಷದ ನಾಯಕರು ಭೇಟಿಯಾದರು. ಈ ಸಂದರ್ಭದಲ್ಲಿ ಬಿಜೆಪಿಯ ಎಸ್ ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಈ ಪ್ರಭಾವಿ ದಲಿತ ಸಮುದಾಯದ ಮುಖಂಡರಾದ ಡಾ.ಅಂಬಾರಾಯ ಅಷ್ಠಗಿ ಪೂಜ್ಯರಿಂದ ಆಶೀರ್ವಾದ ಪಡೆದಕೋಂಡರು.
ಈ ಸಂದರ್ಭದಲ್ಲಿ ಬಿಜೆಪಿಯ ರಾಜ್ಯ ಯುವ ಮೋರ್ಚಾಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ, ಗ್ರಾಮೀಣ ಯುವ ಮೋರ್ಚಾದ ಅಧ್ಯಕ್ಷ ಶರಣಗೌಡ ಹರಕಂಚಿ, ಬಿಜೆಪಿಯ ಮುಖಂಡರಾದ ವಿರೇಶ್ ಬಿರಾದಾರ, ಸಂತೋಷ ಪಾಟೀಲ್ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…