ಜೇವರ್ಗಿ : ಇಲ್ಲಿನ ಬಸ್ ನಿಲ್ದಾಣದಲ್ಲಿ ಯು.ಡಿ.ಐ.ಡಿ ಕಾರ್ಡ್ ಮಾಡಿಸಿಕೊಂಡು ಸರಕಾರಿ ಸೌಲಭ್ಯ ಪಡೆಯುವಂತೆ ಅಂಗವಿಕಲರು ಹಾಗೂ ವಿಶೇಷಚೇತನರಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
ಅಂಗವಿಕಲತೆ ಸ್ವರೂಪವನ್ನು ಆಧರಿಸಿ ಇಲ್ಲಿನ ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದು ಕೂಡಲೇ ನೋಂದಣಿ ಮಾಡಿಕೊಳ್ಳುವ ಮೂಲಕ ಸರ್ಕಾರಿ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಲಾಯಿತು.
ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳು ಅಧಿಕಾರಿ ಸಾಧಿಕ್ ಹುಸೇನ್. ತಾಲೂಕ ನೋಡಲ್ ಅಧಿಕಾರಿ ಭಾಗ್ಯಜ್ಯೋತಿ, ತಾಲೂಕ ಪಂಚಾಯತ್ ಎಂ ಆರ್ ಡಬ್ಲ್ಯೂ ನಾನಾಗೌಡ ಹೊನ್ನಳ್ಳಿ, ಸೇರಿದಂತೆ, ಅಮರೇಶ್ ನಾಯಕ್, ಗ್ರಾಮೀಣ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರು, ವಿ ಆರ್ ಡಬ್ಲ್ಯೂ, ಹಾಗೂ ಯು ಆರ್ ಡಬ್ಲ್ಯೂ ಕಾರ್ಯಕರ್ತರು ಅರಿವಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…