ಕಲಬುರಗಿ: ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವಾಲಯ, ಭಾರತ ಸರ್ಕಾರದ ಆಶ್ರಯದಲ್ಲಿ ರಾಷ್ಟ್ರೀಯ ರಾಸಾಯನಿಕ ಮತ್ತು ರಸಗೊಬ್ಬರ ಮಣ್ಣು ಪರೀಕ್ಷಾ ಪ್ರಯೋಗಾಲಯ ಹಾಗೂ ಕಿಸಾನ್ ಸುವಿಧಾ ಕೇಂದ್ರದ ಉದ್ಘಾಟನೆ ನಾಳೆ ಭಾನುವಾರ (ಜೂನ್-೧೨) ಆಳಂದನಲ್ಲಿ ಕಾರ್ಯಕ್ರಮ ಜರುಗಲಿದೆ.
ಇದನ್ನೂ ಓದಿ: ಮಾದಿಗರು ಬಿಜೆಪಿಗೆ ಸೀಮಿತರಲ್ಲ: ಸೈದಾಪೂರ
ಈ ಕೇಂದ್ರದಲ್ಲಿ ಮಣ್ಣಿನ ಪರೀಕ್ಷೆ, ಮಣ್ಣಿನ ಆರೋಗ್ಯ ಕಾಪಾಡುವುದು, ಫಲವತ್ತತೆ ಸುಧಾರಿಸುವುದು, ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳ ಬಳಕೆ ಮತ್ತು ಸಮತೋಲನ ಗೊಬ್ಬರ ಬಳಕೆಯಿಂದಾಗುವ ಪ್ರಯೋಜನಗಳ ಕುರಿತು ಸಮಗ್ರವಾದ ಮಾಹಿತಿ ನೀಡುವುದರ ಜೊತೆಗೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಅಳವಡಿಕೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಆದ್ದರಿಂದ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಲು ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕಲಬುರಗಿ ವತಿಯಿಂದಕರೆ ನೀಡಲಾಗಿದೆ.
ಇದನ್ನೂ ಓದಿ: ಪ್ರವಾದಿ ನಿಂದನೆ: ನೂಪುರ ಸರ್ಮಾ ಬಂಧನಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…