ಬಿಸಿ ಬಿಸಿ ಸುದ್ದಿ

ವೈದ್ಯರ ಸಲಹೆ ಮೇರೆಗೆ ವಾರದ ಕಾಲ ಹೆಚ್ಡಿಕೆ ವಿಶ್ರಾಂತಿ: ಸಾರ್ವಜನಿಕ ಭೇಟಿ ಇಲ್ಲ

ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ವಾರದ ಕಾಲ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.

ಈ ಬಗ್ಗೆ ಇಂದು ಸಂಜೆ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ಕನಿಷ್ಟ ಒಂದು ವಾರವಾದರೂ ಯಾರನ್ನು ಭೇಟಿ ಮಾಡುವುದು ಅಥವಾ ಹೆಚ್ಚು ಮಾತನಾಡುವುದು ಮಾಡಬಾರದು ಎಂದು ವೈದ್ಯರು ಸಲಹೆ ಮಾಡಿದ್ದು, ಈ ಕಾರಣಕ್ಕೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಣ್ಣು ಪರೀಕ್ಷೆ ಪ್ರಯೋಗಾಲಯ ಮತ್ತು ಕಿಸಾನ ಸುವಿಧಾ ಕೇಂದ್ರದ ಉದ್ಘಾಟನೆ

ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಹೀಗಾಗಿ ಬಿಡದಿ ತೋಟಕ್ಕೆ ಅಥವಾ ಪಕ್ಷದ ಕಚೇರಿಗೆ ನನ್ನ ಭೇಟಿಗೆ ಯಾರೂ ಬರಬಾರದಾಗಿ ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಅನ್ಯತಾ ಭಾವಿಸಬಾರದು. ವಾರದ ನಂತರ ಎಂದಿನಂತೆ ಎಲ್ಲರನ್ನೂ ಭೇಟಿ ಮಾಡುತ್ತೇನೆ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತೇನೆ. ದಯಮಾಡಿ ಸಾರ್ವಜನಿಕರು ಸಹಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಾದಿಗರು ಬಿಜೆಪಿಗೆ ಸೀಮಿತರಲ್ಲ: ಸೈದಾಪೂರ

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

5 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

5 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

5 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

6 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

6 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

6 hours ago