ಶಹಾಬಾದ: ಉತ್ತಮ ಸಮಾಜ ನಿರ್ಮಾಣದ ಹೊಣೆ ಹೊತ್ತ ಶಿಕ್ಷಕರು ದೈಹಿಕ, ಮಾನಸಿಕವಾಗಿ ಸದೃಢವಾಗಿದ್ದರೆ ಮಾತ್ರ ದೇಶದ ಶೈಕ್ಷಣಿಕ ಪ್ರಗತಿ ಹಾಗೂ ಸಂಸ್ಕಾರಯುತ ಬಲಿ? ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ದಂತ ವೈಧ್ಯರಾದ ಡಾ.ಸಂಧ್ಯಾ ಕಾನೇಕರ್ ಹೇಳಿದರು.
ಅವರು ನಗರದ ಎಸ್.ಜಿ. ವರ್ಮ ಹಿಂದಿ ಪ್ರೌಢಶಾಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಎನ್.ಸಿ.ಡಿ ಘಟಕದ ವತಿಯಿಂದ ವಿವಿಧ ಶಾಲೆಯ ಶಿಕ್ಷಕರಿಗೆ ಆಯೋಜಿಸಲಾದ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಒಂದು ರಾ?ದ ಮಾನವ ಸಂಪನ್ಮೂಲವನ್ನು ರಾ?ಪ್ರೇಮ ಕೌಶಲ್ಯವನ್ನೇ ಶಿಕ್ಷಕರು ಹತ್ತಿದ್ದಾರೆ ಅವರ ಆರೋಗ್ಯ ರಕ್ಷಣೆ ಅ? ಮುಖ್ಯವಾಗಿದೆ.ಆದ್ದರಿಂದ ಅಸಾಂಕ್ರಾಮಿಕ ರೋಗಗಳ ತಪಾಸಣೆ ನಡೆಯುತ್ತಿದೆ. ಕಾಲಕಾಲಕ್ಕೆ ತಪಾಸಣೆಗೆ ಒಳಗಾಗುವುದರಿಂದ ಯಾವುದೇ ಆರೋಗ್ಯ ಸಮಸ್ಯೆಯನ್ನು ಪ್ರಾರಂಭದಲ್ಲಿ ಪತ್ತೆಹಚ್ಚಿ ಚಿಕಿತ್ಸೆ ಪಡೆಯುವುದರಿಂದ ಅಮೂಲ್ಯ ಜೀವರಕ್ಷಣೆಗೆ ಆರೋಗ್ಯ ರಕ್ಷಣೆ ಪಡೆದಂತಾಗುತ್ತದೆ.ಅಲ್ಲದೇ ಶಿಕ್ಷಕರು ಈ ಶಿಬಿರದ ಪ್ರಯೋಜನ ಪಡೆಯಲು ಮನವಿ ಮಾಡಿದರು.
ಡಾ.ಚಂದ್ರಿಕಾ ಕೋಡ್ಲಾ ಮಾತನಾಡಿ, ಇತ್ತೀಚಿನ ಆಧುನಿಕ ಆಹಾರ ಪದ್ಧತಿಯಿಂದಾಗಿ ರಕ್ತದೊತ್ತಡ,ಮಧುಮೇಹ ರೋಗ ಸಾಮಾನ್ಯವಾಗಿದೆ. ಇದರ ಜೊತೆಗೆ ಮತ್ತ? ಅನಾರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಒಳಗಾಗದಂತೆ ಎಚ್ಚರವಹಿಸಲು ಈ ತಪಾಸಣೆ ಸಹಕಾರಿಯಾಗಲಿದೆ ಎಂದು ತಿಳಿಸಿದರಲ್ಲದೇ, ಹಸಿರು ತರಕಾರಿ ಸೊಪ್ಪು ಹಣ್ಣು ಸೇರಿದಂತೆ ಉತ್ತಮ ಆಹಾರ ಸೇವನೆ ನಿಯಮಿತ ವ್ಯಾಯಾಮ ಮಾಡಬೇಕು.ಜೀವನಪದ್ಧತಿ ಬದಲಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಸಾಧ್ಯ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಸಯ್ಯಾ ಹಿರೇಮಠ, ಸುನೀತಾ, ಶರಣಮ್ಮ, ಸುಜಾತಾ ಸೇರಿದಂತೆ ಆಶಾ ಕಾರ್ಯಕರ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…