ಕಲಬುರಗಿ: ಕಾಳಗಿ ತಾಲೂಕಿನ ಟೆಂಗಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲಬುರಗಿಯ ಜನ ಶಿಕ್ಷಣ ಸಂಸ್ಥಾನದ ವತಿಯಿಂದ ಕೇಂದ್ರ ಕೌಶಲ ಅಭಿವೃದ್ಧಿ ಮಂತ್ರಾಲಯದ ‘ಸಂಪೂರ್ಣ ಕೌಶಲ ಪಕವಾಡ 17 ದಿವಸಗಳ ಸರಣಿ ಕಾರ್ಯಕ್ರಮಕ್ಕೆ ಸಿಬಿಸಿ ಉಪಾಧ್ಯಕ್ಷ ವೀರಭದ್ರಯ್ಯ ಸಾಲಿಮಠ ಚಾಲನೆ ನೀಡಿದರು.
ಎಸ್.ಡಿ.ಎಮ್.ಸಿ. ಅಧ್ಯಕ್ಷ ಬಸವರಾಜ ತುಪ್ಪದ, ನಿರ್ದೇಶಕ ಲಕ್ಷ್ಮೀಕಾಂತ ಪಾಟೀಲ, ಪ್ರಾಚಾರ್ಯ ಮಲ್ಲಿಕಾರ್ಜುನ ಕಡ್ಲಾ, ಮುಖ್ಯ ಶಿಕ್ಷಕ ರವೀಂದ್ರ ರೆಡ್ಡಿ, ಮುಖಂಡರಾದ ರೌಫ್, ಬಸಲಿಂಗ, ಉಪನ್ಯಾಸಕರಾದ ಎಚ್.ಬಿ.ಪಾಟೀಲ, ರಾಜಕುಮಾರ ಕೋರಿ, ವಸುಂಧರಾ ದೇಶಪಾಂಡೆ, ಮಂಜುಳಾ ಪ್ರಮುಖರಾದ ನರಸಪ್ಪ, ಒಂಕಾರಮ್ಮ,ಕಾಶಿರಾಯ ಸೇರಿದಂತೆ ಸಂಸ್ಥಾನದ ಸಿಬ್ಬಂದಿ, ಶಾಲೆ ಮತ್ತು ಕಾಲೇಜು ಸಿಬ್ಬಂದಿ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…