ಮೈಸೂರು: ನಗರದ ಹುಣಸೂರು ರಸ್ತೆಯಲ್ಲಿರುವ ಗ್ರೀನ್ ಫುಡ್ ಕೋರ್ಟ್ ಹೋಟೆಲ್ ನಲ್ಲಿ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಅಭ್ಯರ್ಥಿ ಪ್ರಸನ್ನ ಎನ್ ಗೌಡ ಪರ ಬೆಂಬಲ ನೀಡಿ ಮೈಸೂರು ಸಂಶೋಧಕರ ಸಂಘ ಸಭೆ ಆಯೋಜಿಸಲಾಗಿತ್ತು.
ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಪ್ರಸನ್ನ ಎನ್ ಗೌಡ ಮಾತನಾಡಿ ..ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಬೇಕು.. ಆದರೆ ಅನೇಕರು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ಮುಂದಾಗಿದ್ದು ಜನರ ಹಿತ ಕಡೆಗಣಿಸಿದ್ದಾರೆ ಪದವೀಧರರು ನಿರುದ್ಯೋಗ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದಾರೆ.
ಇದನ್ನೂ ಓದಿ: ಅಲೆಮಾರಿ ಸಮುದಾಯಗಳ ಅಭಿವೃದ್ದಿಗೆ ಒತ್ತು ನೀಡಿ: ಬಸವರಾಜ ಹೆಳವರ
ಅದನ್ನು ನಿವಾರಿಸುವ ನಿಟ್ಟಿನಲ್ಲಿ ಗಮನ ಹರಿಸುತ್ತಿಲ್ಲ ,ಇತ್ತೀಚೆಗೆ ನೇಮಕಾತಿಯಲ್ಲಿ ಭ್ರಷ್ಟಾಚಾರದಿಂದ ಪ್ರತಿಭಾವಂತರು ಆಯ್ಕೆಯಾಗುತ್ತಿಲ್ಲ ಇಂತಹ ವ್ಯವಸ್ಥೆಯನ್ನು ಪ್ರಶ್ನಿಸುವ ಸಲುವಾಗಿ ನಾನು ಸ್ಪರ್ದಿಸುತ್ತಿದ್ದೇನೆ ಎಂದು ಹೇಳಿ ಸಂಶೋಧಕರ ಸಂಘದ ಸದಸ್ಯರನ್ನು ಮೊದಲನೇ ಪ್ರಾಶಸ್ತ್ಯದ ಮತ ನನಗೆ ನೀಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಅಧ್ಯಕ್ಷ ಜಾಕೀರ್ ಹುಸೇನ್, ಸಂಶೋಧಕರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದು,ಬಸವರಾಜು ಹಾಗೂ ನೂರಾರು ಸಂಶೋಧಕರ ಸಂಘದ ಪದವೀಧರ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ: ನಕಲಿ ಬೀಜ ಗೊಬ್ಬರಗಳ ಬಗ್ಗೆ ಎಚ್ಚರ ವಹಿಸಿ: ಮಲ್ಲಿಕಾರ್ಜುನ ಸತ್ಯಂಪೇಟೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…