ಕಲಬುರಗಿ: ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ಸಬ್ ಅರ್ಬನ್ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಮನೆಗಳ್ಳರನ್ನು ಬಂಧಿಸಿ 4 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಹಾಡು ಹಗಲೇ ತಲ್ವಾನಿಂದ ಯುವಕ ಓರ್ವನ ಮೇಲೆ ಮರಣಾಂತಿಕ ಹಲ್ಲೆ
ತಯ್ಯಬ್ ಮಸಜೀದ್ ಹತ್ತಿರದ ನಿವಾಸಿ ಮಹ್ಮದ್ ಸಮೀರ ಮುನಿರೊದ್ದಿನ್ ಮತ್ತು ಎಸ್.ಎಮ್ ಕಾಲೋನಿ ನಿವಾಸಿ ಮಲ್ಲಮ್ಮ ಸುರೇಶ್ ಬಂಧಿತ ಆರೋಪಿಗಳು. ಮನೆಗಳ ಚಿಲಕಾ ಮುರಿದ್ದು ಮನೆಗಳ್ಳತನ ಮಾಡುತ್ತಿದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ 78 ಗ್ರಾಂ ಚಿನ್ನಾಭರಣ ಸೇರಿದಂತೆ ಒಟ್ಟು 4,00,000/- ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಪೊಲೀಸರ ಕಾರ್ಯಾಚರಣೆಗೆ ಪೊಲೀಸ್ ಆಯುಕ್ತರಾದ ಭಾ.ಪೊ.ಸೇ. ಡಾ.ವೈ.ಎಸ್.ರವಿಕುಮಾರ, ರವರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.
ಇದನ್ನೂ ಓದಿ: ಸುರಪುರ: ಪಠ್ಯ ಪುಸ್ತಕ ರಚನಾ ಸಮಿತಿ ವಿರುದ್ಧ ಪ್ರತಿಭಟನೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…