ಕಲಬುರಗಿ: ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಹಾಗೂ ಹೊಸ ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಅವರ ಅಧ್ಯಕ್ಷತೆಯಲ್ಲಿ ಸೋಮವಾತ ನಗರದ ಡಿ.ಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೆಲುಸ್ತುವಾರಿ (ದಿಶಾ) ಸಮಿತಿ ಸಭೆ ನಡೆಯಿತು.
ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಡಾ.ಅವಿನಾಶ ಜಾಧವ, ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಡಿ.ಸಿ.ಯಶವಂತ ವಿ. ಗುರುಕರ್, ಜಿಲ್ಲಾ ಪಂಚಾಯತ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.