ಕಲಬುರಗಿ: ಸುಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದಾ ನವಾಜ್ (ರ.ಅ) ಅವರ 618ನೇ ಉರುಸ್ ಇದೇ ಜೂನ್ 16 , 17 ಹಾಗೂ 18 ನೇ 2022 ರವರೆಗೆ ಜರುಗಲಿದೆ.
ಬುಧವಾರ ಇಂದು ಗಂಧದ ಮೆರವಣಿಗೆಯು ಜರುಗಲಿದೆ. ಈ ಕಾರ್ಯಕ್ರಮವನ್ನು (https://www.youtube.com/user/khwajabandanawaz/live ) ಲಿಂಕ್ ಬಳಸಿ ಯೂಟ್ಯೂ ಬ್ ನಲ್ಲಿ ನೇರಪ್ರಸಾರದ ವೀಕ್ಷಣೆಯನ್ನು ಮಾಡಬಹುದಾಗಿದೆ.
ಕೋವಿಡ್ 19 ರ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಜರುಗದ ಉರಸ್ ಈ ಬಾರಿ ಅತಿಹೆಚ್ಚಿನ ಭಕ್ತಾದಿಗಳ ಬರುವಿಕೆ ಯಲ್ಲಿ ಜರುಗುವವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಮಂಡಳಿಯು ಎಲ್ಲ ಬಗೆಯ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಂಡಿದೆ.
ಅಖಿಲ ಭಾರತ ಕೈಗಾರಿಕಾ ಪ್ರದರ್ಶನ ಮೇಳದ ಉದ್ಘಾಟನೆಯನ್ನು ದಿನಾಂಕ 15ರ ಸಾಯಂಕಾಲ 7 ಗಂಟೆಗೆ ಲೋಕ ಸಭಾ ಸದಸ್ಯರ ಉಮೇಶ್ ಜಾಧವ್ ಅವರು ನಡೆಸಿಕೊಟ್ಟರು.
ಕೋವಿಡ್-19 ರ ನಿಯಮಾವಳಿಗಳನ್ನು ಭಕ್ತಾದಿಗಳು ಪಾಲಿಸುವಂತೆ ದರ್ಗಾ ಕಮಿಟಿಯು ಸಾರ್ವಜನಿಕರಲ್ಲಿ ವಿನಂತಿಸಿ ಕೊಂಡಿರುತ್ತದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…