ಸೇಡಂ: ರಾಜ್ಯದ ಗಡಿ ಸೇಡಂ ತಾಲೂಕಿನ ಗಂಗಾ ರಾವಲ್ ಪಲ್ಲಿ ಗ್ರಾಮದ ಕಡೆ ಸೇಡಂ ಮತಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡ ಬಾಳರಾಜ್ ಗುತ್ಥೇದಾರ ಪ್ರವಾಸಕೈಗೊಂಡಾಗ ರೈತ ಪುಷ್ಪಾಲರೆಡ್ಡಿ. ಇವರ ಹೊಲಕ್ಕೆ ಬೇಟಿ ನೀಡಿ ಬಿತ್ತನೆ ಮಾಡುತ್ತಿರುವದನ್ನು ಗಮನಿಸಿ ಅವರೊಂದಿಗೆ ಮಾತನಾಡಿ ಮಳೆ ಇಲ್ಲದ ಕಾರಣ ಬಿತ್ತನೆ ಮಾಡುತ್ತಿದ್ದೇವೆ ಎಂದು ತಮ್ಮ ಅಳಲು ರೈತರು ಗುತ್ತೇದಾರ ಅವರ ಗಮನಕ್ಕೆ ತಂದರು.
ಈ ವೇಳೆ ಬಾಲರಾಜ್ ಗುತ್ತೇದಾರ ಮಾತನಾಡಿ 2 ವರ್ಷಗಳಿಂದ ಕೊವಿಡ್ ನಿಂದ ರೈತರು ಸೇರಿದಂತೆ ಪ್ರತಿಯೊಬ್ಬರು ನಷ್ಟಅನುಭವಿಸಿದ್ದಾರೆ. ಈ ವರ್ಷ ರೈತರು ಬಿತ್ತನೆ ಪ್ರಾರಂಭಮಾಡಿದ್ದಾರೆ ಆದರೆ ಮಳೆ ಆಗದಕಾರಣ ರೈತರು ಆತಂಕಗಿಡಾಗಿದ್ದಾರೆ ಆದಕಾರಣ ಸರ್ಕಾರ ರೈತರ ಹಿತದೃಷ್ಠಿಯಿಂದ ಕೃತಕ ಮೋಡ ಬಿತ್ತನೆ ಮಾಡಬೇಕು ಎಂದು ಗ್ರಹಿಸಿದ್ದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿಿತರಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…