ಕಲಬುರಗಿ: ಅಗ್ನಿಪಥ ಯೋಜನೆಯು ವಿವಾದಾತ್ಮಕವಾಗಿದೆ ಮತ್ತು ಹಲವು ಅಪಾಯಗಳನ್ನು ಹೊಂದಿದೆ. ಸಶಸ್ತ್ರ ಪಡೆಗಳ ದೀರ್ಘಕಾಲದ ಸಂಪ್ರದಾಯಗಳು ಮತ್ತು ನೀತಿಗಳನ್ನು ಬುಡಮೇಲು ಮಾಡುತ್ತದೆ ಮತ್ತು ಯೋಜನೆಯಡಿ ನೇಮಕಗೊಂಡ ಸೈನಿಕರಿಗೆ ಯಾವುದೇ ಸೇವಾ ಭದ್ರತೆವಿಲ್ಲವೆಂದು ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾದ ಚೇತನ್ ಗೋನಾಯಕ* ರವರು ಹೇಳಿದ್ದಾರೆ.
ಸೇನಾ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ದೇಶದಲ್ಲಿ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಯುವ ಜನರು ತೀವ್ರ ಸ್ವರೂಪದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೇನೆಯು ನಮ್ಮ ದೇಶದ ಹೆಮ್ಮೆ, ನಮ್ಮ ಯುವಕರು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ನೀಡಲು ಬಯಸುತ್ತಾರೆ. ಅವರ ಕನಸುಗಳನ್ನು ೪ ವ?ಗಳಲ್ಲಿ ಕಟ್ಟಿಕೊಡಬೇಡಿ ಎಂದಿದ್ದಾರೆ ಈ ಯೋಜನೆಯಿಂದಾಗಿ ಸೇನೆಯ ಸ್ಪಿರಿಟ್‌ಗೆ ಧಕ್ಕೆಯಾಗಬಹುದು’
ಶೀಘ್ರವಾಗಿ ಹಳೆ ಪದ್ದತಿಯಡಿ ಸೈನಿಕರ ನೇಮಕಾತಿಗೆ ಚಾಲನೆ ಕೊಡಬೇಕು, ಅಗ್ನಿಪಥ ಯೋಜನೆಯಿಂದ ಉಜ್ವಲ ಭವಿ? ಇಲ್ಲ.ಅಗ್ನಿಪಥ ಯೋಜನೆಯಡಿ ಪಿಂಚಣಿ ವ್ಯವಸ್ಥೆ ಇಲ್ಲ.ಸೇನೆಯಲ್ಲಿ ನಾಲ್ಕು ವ?ದ ಸೇವೆ ಬಳಿಕ ಮತ್ತೆ ನಿರುದ್ಯೋಗಿಗಳಾಗಬೇಕು. ಹೀಗಾಗಿ ಅಗ್ನಿಪಥ ಯೋಜನೆಗೆ ಯುವಕರ ತೀವ್ರ ವಿರೋಧ ಕೇಳಿಬಂದಿದೆ.
ಒಂದು ಶ್ರೇಣಿ ಒಂದು ಪಿಂಚಣಿ’ ಎಂಬ ಘೋ?ಣೆಯ ಮೇಲೆ ಸರ್ಕಾರ ಬಂದಿತ್ತು ಆದರೆ ’ನೋ ಶ್ರೇಣಿ ನೋ ಪಿಂಚಣಿ’* ಎಂಬ ಘೋ?ಣೆಯೊಂದಿಗೆ ಮೊಳಗುತ್ತಾ ಇದೆ ಚೇತನ್ ಗೋನಾಯಕ ರವರು ಆಕ್ರೋಶ ವ್ಯಕ್ತಪಡಿಸಿದ್ದಾರ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…