ಬಿಜೆಪಿ ಕಾರ್ಯಕಾರಿಣಿ ಸಭೆಗೆ ಬಿಜಿ ಪಾಟೀಲ್ ಚಾಲನೆ

0
12

ಕಲಬುರಗಿ: ನಗರದ ಗಂಜ್ ಪ್ರದೇಶದಲ್ಲಿರುವ ದಾಲ್‌ಮೇಲ್ ಅಸೋಸಿಯೇಷನ್ ಎಸ್ ಬಿ ಪಾಟೀಲ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಮಂಡಲದ ವತಿಯಿಂದ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ವಿಧಾನ ಪರಿಷತ್ ಸದಸ್ಯ ಡಾ.ಬಿ ಜಿ ಪಾಟೀಲ ಹಾಗೂ  ಕ್ರೆಡಲ ಅಧ್ಯಕ್ಷ ಚಂದು ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ, ವಿಭಾಗ ಸಂಘಟನಾ ಸಹ ಕಾರ್ಯದರ್ಶಿ ಸೂರ್ಯಕಾಂತ ಡೊಣಿ, ನಗರ ಪ್ರದಾನ ಕಾರ್ಯದರ್ಶಿ ಉಮೇಶ್ ಪಾಟೀಲ, ಬಿಜೆಪಿ ಉತ್ತರ ಮಂಡಲದ ಅಧ್ಯಕ್ಷ ಅಶೊಕ ಮಾನಕರ, ಬಿ.ಜಯ ಸಿಂಗ್, ದತ್ತು ಫಡ್ನಿಸ್, ಮಹಾನಗರ ಪಾಲಿಕೆಯ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here