ಕಲಬುರಗಿ: ನಗರದ ಗಂಜ್ ಪ್ರದೇಶದಲ್ಲಿರುವ ದಾಲ್ಮೇಲ್ ಅಸೋಸಿಯೇಷನ್ ಎಸ್ ಬಿ ಪಾಟೀಲ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಮಂಡಲದ ವತಿಯಿಂದ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ವಿಧಾನ ಪರಿಷತ್ ಸದಸ್ಯ ಡಾ.ಬಿ ಜಿ ಪಾಟೀಲ ಹಾಗೂ ಕ್ರೆಡಲ ಅಧ್ಯಕ್ಷ ಚಂದು ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ, ವಿಭಾಗ ಸಂಘಟನಾ ಸಹ ಕಾರ್ಯದರ್ಶಿ ಸೂರ್ಯಕಾಂತ ಡೊಣಿ, ನಗರ ಪ್ರದಾನ ಕಾರ್ಯದರ್ಶಿ ಉಮೇಶ್ ಪಾಟೀಲ, ಬಿಜೆಪಿ ಉತ್ತರ ಮಂಡಲದ ಅಧ್ಯಕ್ಷ ಅಶೊಕ ಮಾನಕರ, ಬಿ.ಜಯ ಸಿಂಗ್, ದತ್ತು ಫಡ್ನಿಸ್, ಮಹಾನಗರ ಪಾಲಿಕೆಯ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…