ಕಲಬುರಗಿ: ನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇನ್ಫೋಸಿಸ್ ಫೌಂಡೇಶನ್ ಹಾಗೂ ರೋಟರಿ ಕ್ಲಬ್ ಗುಲಬರ್ಗಾ ಮಿಡ್ ಟೌನ್ ವತಿಯಿಂದ ೧೬೮ ಕಂಪ್ಯೂಟರ್‌ಗಳು ಉಚಿತವಾಗಿ ವಿದ್ಯಾರ್ಥಿಗಳಿಗೆ ಕೌಶಲ್ಯಯುತ ಶಿಕ್ಷಣಕ್ಕಾಗಿ ಕಂಪ್ಯೂಟರ್ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಗುಲಬರ್ಗಾ ಮಿಡ್ ಟೌನ್ ಅಧ್ಯಕ್ಷ ರಾಕೇಶ ಇಟಗಿ, ಕಾರ್ಯದರ್ಶಿ ನಾಗರಾಜ ಪಾಟೀಲ, ಜಯಕುಮಾರ ಮಾಡಗಿ, ಮಾಣಿಕ ಪವಾರ, ಕಾಲೇಜಿನ ಪ್ರಚಾರ್ಯ ವೀರಣ್ಣ ವಿ.ಕೆ, ರೋಟರಿ ಸದಸ್ಯರಾದ ಡಾ.ಸುಧಾ ಹಾಲಕಾಯಿ, ಎಂ ಮುರಳಿದರ, ಸಿದೇಶ್ವರ ಅನಂತಪೂರ, ಸಿಎ ರಾಘವೇಂದ್ರ ಪಂತಗೆ, ಅಶೋಕ ತಲವಾಡೆ, ಬೋರಾಳಕರ್, ಕಿರಣಕುಮಾರ ಶೇಟ್ಟಗಾರ, ಡಾ.ಸಂತೋಷ ಮಮಶೆಟ್ಟಿ, ನಾಗರಾಜ ಗುತ್ತೇದಾರ, ನಿಜು ಉಪ್ಪಿನ್, ಕೆಎಸ್ ರಾಠೋಡ, ಅನಂತ ಚಿಂಚೋರೆ, ಸತಿಶ ಮುದ್ದಗಲ್, ಮಲ್ಲಿಕಾರ್ಜುನ ಬಿರಾದಾರ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…