ಶಹಾಪುರ: ನಗರದ ಪ್ರತಿಷ್ಠಿತ ಪ್ರಾರ್ಥನ ಪಿ.ಯು.ಕಾಲೇಜಿನ ಕಲಾ ವಿಭಾಗದ ದ್ವೀತಿಯ ಪಿ.ಯು.ಸಿ ಯಲ್ಲಿ ಕುಮಾರ ಭಾಗಪ್ಪ ತಂದೆ ಗೋವಿಂದಪ್ಪ 90.33 % ಅಂಕ ಪಡೆಯುವ ಮೂಲಕ ಕಾಲೇಜಿನ ಕೀರ್ತಿ ತಂದ ಪ್ರಯುಕ್ತ ಕಾಲೇಜು ಆಡಳಿತ ಮಂಡಳಿ,ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರಿಂದ ಶುಭಕೋರಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು,ಓದಿನ ಜೊತೆಯಲ್ಲಿ ಸಂಸ್ಕಾರ ಕೂಡ ಅವಶ್ಯವಿದೆ, ಓದು ಜ್ಞಾನಕ್ಕಾಗಿ ಇರಲಿ ಅಂಕಗಳಿಗಾಗಿ ಬೇಡ ಎಂದು ಉಪನ್ಯಾಸಕರಾದ ಡಿ.ಪಿ.ಸಜ್ಜನ ಹೇಳಿದರು. ವಿದ್ಯಾರ್ಥಿಗಳೇ ಕಾಲೇಜಿನ ಆಸ್ತಿ,ಅವರ ಸಾಧನೆಯ ನಮಗೆ ಅಂತಸ್ತು ಎಂದು ಕಾಲೇಜಿನ ಪ್ರಾಂಶುಪಾಲರಾದ ಶಿವಪ್ಪ ಮಾತನೂರ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಬಸವರಾಜ ಸ್ಯಾದಪುರ,ದೇವೀಂದ್ರಪ್ಪ ಬಡಿಗೇರ,ಉಪನ್ಯಾಸಕಾದ ನಾಗಪ್ಪ ಹಡಪದ,ಧನರಾಜ ದೊಡ್ಮನಿ,ಅಣ್ಣಾರಾವ,ರವಿಕುಮಾರ ಹೊಸಮನಿ,ಸದಾನಂದ ಪೀರಗೋಳ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…