ಕಲಬುರಗಿ: ಕಳೆದ ೮ ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮತ್ತು ರಾಜ್ಯದಲ್ಲಿ ೩.೫ ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಮಹತ್ತರ ಸಾಧನೆಗಳನ್ನು ಮನೆ ಮನೆಗಳಿಗೆ ಮುಟ್ಟಿಸುವ ಕರಪತ್ರ ವಿತರಣೆ ಕಾರ್ಯಕ್ರಮಕ್ಕೆ ಆಳಂದನಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಮುಖಂಡರಾದ ಮಲ್ಲಿಕಾರ್ಜುನ ಕಂದಗೂಳೆ, ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರೆ, ಉಪಾಧ್ಯಕ್ಷ ಚಂದ್ರಕಾಂತ ಹತ್ತರಕಿ, ಪುರಸಭೆ ಸದಸ್ಯರಾದ ಸಂತೋಷ ಹೂಗಾರ, ಶ್ರೀಶೈಲ ಪಾಟೀಲ, ಮಹಿಳಾ ಮೋರ್ಚಾ ಅಧ್ಯಕ್ಷೆ ಅಪರ್ಣಾ ಹೊದಲೂರಕರ, ಸುಜ್ಞಾನಿ ಪೊದ್ದಾರ, ಶರಣು ಕುಮಸಿ, ಪ್ರಕಾಶ ಮಾನೆ, ಸುನೀಲ ಹಿರೋಳಿಕರ ಸೇರಿದಂತೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…