ಕಲಬುರಗಿ: ಮಳಖೇಡದಲ್ಲಿರುವ ಜಯತೀರ್ಥಯತಿಗಳ ಮೂಲ ಬೃಂದಾವನ ಸುಳ್ಳು ಎಂದು ಇತಿಹಾಸ ತಿರುಚಿ ಅಪಪ್ರಚಾರ ಮಾಡುತ್ತಿರುವ ಕೆಲವು ವಿದ್ವಾಂಸರ ನಡೆಯನ್ನು ಖಂಡಿಸಿ ನಗರದ ಕನ್ನಡ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಆಸ್ತಿಕ, ವೈಚಾರಿಕ ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಮತ್ತು ಭಕ್ತವೃಂದದವರು ಮೌನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ವಿಜಯಕುಮಾರ ತೇಗಲತಿಪ್ಪಿ, ಎಂಎಸ್ ಪಾಟೀಲ ನರಿಬೋಳ, ಗುಂಡಾಚಾರ್ಯ ಜೋಶಿ ನರಿಬೋಳ, ಮಾಲಾಶ್ರೀ ಕಣ್ಣಿ, ಮುಕುಂದ ದೇಶಪಾಂಡೆ, ಶಾಮಸುಂದರ ಕುಲಕರ್ಣಿ, ರವಿ ಲಾತೂರಕರ್, ಡಾ.ಮಲ್ಲಿನಾಥ ತಳವಾರ ಸೇರಿದಂತೆ ಹಲವಾರುಗಣ್ಯರು ಭಾಗವಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…