ಶಹಾಬಾದ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ಚನ್ನಪ್ಪ ಅಣೆಪ್ಪ ಇಂಗಿನಶೆಟ್ಟಿ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದೆ.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕು.ಸಾನಿಯಾ ಅಂಜುಮ್ ೯೨.೩೩% ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾಳೆ. ಇವಳು ಗಣಿತದಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಶಾಯಿರಾ ತಝಿನ್(೮೬.೧೬%), ಜೋಯಾ ಫಾತಿಮಾ(೮೫.೩೩%) ಪಡೆದುಕೊಂಡಿದ್ದಾರೆ.
ಕಾಲೇಜಿನಲ್ಲಿ ಒಟ್ಟು ಮೂರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೧೪ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ೧೪ ವಿದ್ಯಾರ್ತಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಾಣಿಜ್ಯ ವಿಭಾಗ: ಕು.ರೂಪಾ ಸಿದ್ದು (೮೨%), ಭೀಮಾಶಂಕರ (೮೧.೩೩%),ಮನುಜಾ(೮೦.೩೩%) ಅಂಕಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು ೧೧ ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ, ೭ ವಿದ್ಯಾರ್ಥಿಗಳು ದ್ವತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…