ಕಲಬುರಗಿ: ಇಲ್ಲಿನ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯ ಮಹಾನಗರದ ಪಾಲಿಕೆಯ ವಾರ್ಡ್ ನಂ. ೪೪ರ ವಿದ್ಯಾನಗರದಲ್ಲಿ ಸಿದ್ದು ಪಾಟೀಲ (ತೇಗನೂರ) ಅವರ ನೇತೃತ್ವದಲ್ಲಿ ಆಮ್ ಆದ್ಮಿಯ ಪಕ್ಷದ ಪ್ರಣಾಳಿಕೆ ಹಾಗೂ ಸದಸ್ಯತ್ವ ಅಭಿಯಾನದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ದಕ್ಷಿಣ ಮತಕ್ಷೇತ್ರದ ಬಹುತೇಕ ಬಡಾವಣೆಗಳಲ್ಲಿ ರಸ್ತೆಗಳು ಹಾಳಾಗಿವೆ. ಅವುಗಳ ದುರಸ್ಥಿ ಕಾರ್ಯ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಮಾಡುವದು ಅವರ ಕರ್ತವ್ಯವಾಗಿದೆ. ಆದರೆ ಚುನಾಯಿತ ಪ್ರತಿನಿಧಿಗಳು ಜನರ ಸಮಸ್ಯಗಳಿಗೆ ಸ್ಪಂಧಿಸದೇ ಇರುವುದು ಅಭಿವೃದ್ದಿಗೆ ಹಿಡಿದ ಕನ್ನಡಿಯಾಗಿದೆ.
ವಾರ್ಡ್ ನಂ. ೪೪ರ ವಿದ್ಯಾನಗರದಲ್ಲಿ ಈಗಾಗಲೇ ಮತದಾರರದಿಗೆ ಪಕ್ಷದ ಕುರಿತು ಉತ್ತಮ ಪ್ರತಿಕ್ರಿಯೇ ಇದೆ. ಮುಂದಿನ ದಿನಗಳಲ್ಲಿ ಬದಲಾವಣೆಯನ್ನು ಅಲ್ಲಿನ ಮತದಾರರು ಬಯಸಿದ್ದಾರೆ. ಇಗಿರುವ ರಾಜಕೀಯ ವ್ಯವಸ್ಥೆಯಿಂದ ಬಡವಾಣೆಯ ಎಲ್ಲಾ ನಾಗರಿಕರು ರೋಷಿಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಬದಲಾವಣೆಯನ್ನು ತರುವ ಬರವಸೆಯ ಮಾತುಗಳನ್ನು ಮತದಾರರಿಂದ ವ್ಯಕ್ತವಾಗಿದೆ.
ಇದೇ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ ಸರಕಾರ ರಚಿಸಿದರೆ ಮಹಿಳೆಯರಿಗೆ, ಯುವತಿಯರಿಗೆ, ಯುವಕರಿಗೆ, ಹಾಗೂ ವೃದ್ಧರಿಗೆ ಯಾವೇಲ್ಲಾ ಸವಲತ್ತುಗಳು ಒದಗಿಸಬಹುದು ಎಂಬ ಪಕ್ಷದ ಪ್ರಣಾಳಿಕೆಯನ್ನು ಸಾರ್ವಜನಿಕರಲ್ಲಿ ವಿತರಿಸಲಾಯಿತು.
ಹಿಸಾಮುದ್ದೀನ್ನ,ಮೌಸಿನ್,ಅಫ್ರೋಜ್,ಸಚಿನ್ ಕೋಗನೂರ, ಶಿವಕುಮಾರ ರೇಶ್ಮಿ , ರಾಘವೇಂದ್ರ ಪಾಟೀಲ್, ಕಿರಣ,ಸಂಧ್ಯಾರಾಜ್, ಇಮ್ರಾನ್ ಸೇರಿದಂತೆ ಯುವಕರು, ಹಿರಿಯರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಶಕ್ತಿ ತುಂಬಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…