ರೋಟರಿ ಕ್ಲಬ್ ವತಿಯಿಂದ ಭದ್ರಶೆಟ್ಟಿ ದಂಪತಿಗಳಿಗೆ ಸನ್ಮಾನ

0
26

ಕಲಬುರಗಿ: ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೋರಾಟಗಾರ ಡಾ.ಎ.ಎಸ್.ಭದ್ರಶೆಟ್ಟಿ ದಂಪತಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶಂಕರ ಕೋಡ್ಲಾ, ಕಾರ್ಯದರ್ಶಿ ಶಿವರಾಜ ಪಾಟೀಲ, ಶ್ರೀಮತಿ ನಾಗಮ್ಮ ಭದ್ರಶೆಟ್ಟಿ,ಅಮರ ಭದ್ರಶೆಟ್ಟಿ,ಡಾ.ಅಪರ್ಣಾ , ವಿನಯಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here