ಸುರಪುರ: ದೇಶದ ಎಲ್ಲಾ ಕುಟುಂಬಗಳ ಮಹಿಳೆಯರು ಕಣ್ಣಿಗೆ ಹೊಗೆ ತಾಗಿಸಿಕೊಳ್ಳದೆ ಅಡುಗೆ ಮಾಡಬೇಕೆಂಬ ಮಹದಾಸೆಯಿಂದ ಮಹಿಳೆಯ ಆರೋಗ್ಯದ ಉಜ್ವಲಕ್ಕೆ ಮೋದಿಜಿಯವರ ಕೊಡುಗೆ ದೊಡ್ಡದು ಎಂದು ನಗರಸಭೆ ಸದಸ್ಯೆ ಸುಜಾತಾ ವೇಣುಗೋಪಾಲ ನಾಯಕ ಜೇವರ್ಗಿ ಮಾತನಾಡಿದರು.
ವಾರ್ಡ ಸಂಖ್ಯೆ ೬ರಲ್ಲಿಯ ಹಲವು ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಮತ್ತು ಸ್ಟೌಗಳನ್ನು ವಿತರಿಸಿ ಮಾತನಾಡಿ,ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಅನೇಕ ಜನಪ್ರಿಯ ಯೋಜನೆಗಳಲ್ಲಿ ಉಜ್ವಲ ಯೋಜನೆಯು ಒಂದಾಗಿದ್ದು,ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಉತ್ತಮ ಪರಿಸರ ಕಾಪಾಡೋಣ ಎಂದರು.ಇದೇ ಸಂದರ್ಭದಲ್ಲಿ ಸುಮಾರು ಹದಿನಾಲ್ಕು ಕುಟುಂಬಗಳಿಗೆ ಗ್ಯಾಸ್ ಮತ್ತು ಒಲೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ವೇಣುಗೋಪಾಲ ನಾಯಕ ಜೇವರ್ಗಿ,ಬಸ್ಸಣ್ಣ ಮಡಿವಾಳ,ಕುಮಾರ ಹೂಗಾರ,ಮಲ್ಲಿಕಾರ್ಜುನ ಹೂಗಾರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…