ಜೇವರ್ಗಿ: ಶಾಸಕ ಗೋವಿಂದ ಕಾರಜೋಳ ಅವರು ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಸಾಕಷ್ಟು ಶ್ರಮವಹಿಸಿದ್ದು ಅವರನ್ನು ಉಪಮುಖ್ಯಮಂತ್ರಿಯಾಗಿ ಮಾಡಬೇಕು ಎಂದು ಮಾದಿಗ ಸಮಾಜದ ಯುವ ಮುಖಂಡ ಬಸವರಾಜ ಹೊಸ್ಮನಿ ಹಂಗರಗಿ ಒತ್ತಾಯಿಸಿದ್ದಾರೆ.
ಗೋವಿಂದ ಕಾರಜೋಳ ಮಾದಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಮಾದಿಗ ಸಮುದಾಯಕ್ಕೆ ಬಿಜೆಪಿ ಇದುವರೆಗೂ ಪ್ರಮುಖ ಸ್ಥಾನ ನೀಡಿಲ್ಲ. ಸಮುದಾಯದ ಅಭಿವೃದ್ಧಿಗಾಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ರಾಜ್ಶದ ಬಹುತೇಕ ಸಂದರ್ಭದಲ್ಲಿ ಸಮುದಾಯ ಮುಖ್ಶಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೆ ನಿಂತಿದೆ. ಅಲ್ಲದೆ ಶಾಸಕ ಗೋವಿಂದ ಕಾರಜೋಳ ಅವರು ಬಿಜೆಪಿ ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದಾರೆ.
ಸಮುದಾಯದ ಅಭಿವ್ರದ್ಧಿ ದ್ರಷ್ಠಿಯಿಂದ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಶಮಂತ್ರಿ ಕೊಡುವುದು ಅವಶ್ಶವಾಗಿದೆ. ಗೋವಿಂದ ಕಾರಜೋಳ ಅವರಿಗೆ ಉಪಮುಖ್ಶಮಂತ್ರಿ ಮಾಡುವಂತೆ ನೂತನ ಮುಖ್ಶಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರಿಗೆ ಮನವಿ ಮಾಡಲಾಗುವುದು’ ಎಂದು ಅವರು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…