ಬಿಸಿ ಬಿಸಿ ಸುದ್ದಿ

ಮನೆ ಮನೆಗೆ ತೆರಳಿ ಯೋಜನೆಗಳ ಬಗ್ಗೆ ಅರಿವು

ಕಲಬುರಗಿ: ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯ ನೇತೃತ್ವದ ಕೇಂದ್ರ ಸರ್ಕಾರ ಎಂಟು ವರ್ಷಗಳ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಲವು ಯೋಜನೆಗಳ ಕಿರುಹೊತ್ತಿಗೆಯನ್ನು ಮನೆ ಮನೆಗೆ ಮುಟ್ಟಿಸಿ,ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಯಿತು.

ನಗರದ ಉತ್ತರ ಮತಕ್ಷೇತ್ರದಲ್ಲಿ ಬರುವ ಗುಬ್ಬಿ ಕಾಲೋನಿಯಲ್ಲಿ ಬಿಜೆಪಿ ಯುವ ಮುಖಂಡ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್ ನೇತೃತ್ವದಲ್ಲಿ ಮೋದಿ ಸರ್ಕಾರದ ೮ ವರ್ಷಗಳ ಸಾಧನೆಯ ಬಗ್ಗೆ ತಿಳಿ ಹೇಳಲಾಯಿತು.

ಕಳೆದ ೮ ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಮರ್ಥ ನಾಯಕತ್ವ ಮತ್ತು ದೂರದೃಷ್ಟಿಯ ಆಡಳಿತದಿಂದಾಗಿ ಅಭೂತಪೂರ್ವ ಬೆಳವಣಿಗೆಯನ್ನು ಮಾಡುವುದರ ಮೂಲಕ ದೇಶದ ಜನರಿಗೆ ಹತ್ತು ಹಲವು ಜನಪದ ಯೋಜನೆಗಳನ್ನು ನೀಡಿದ್ದಾರೆ ಎಂದು ಚಂದು ಪಾಟೀಲ್ ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಯಂಕಮ್ಮ ಜಗದೇವ ಗುತ್ತೇದಾರ, ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಮುಖಂಡರಾದ ಜಗದೇವ ಗುತ್ತೇದಾರ, ಮಾರುತಿ ಗೋಡಿಯಾಳ, ಸಿದ್ದರಾಜ ಬಿರಾದಾರ, ಮದುಗುಣಕಿ, ಶ್ಯಾಮರಾವ್ ಕುಲಕರ್ಣಿ, ನಾಗೇಂದ್ರ ಬುಕ್ಕಾ, ಕಲ್ಯಾಣಿ ಶೀಲವಂತ ಸೇರಿದಂತೆ ಬಡಾವಣೆಯ ಮುಖಂಡರು ಇದ್ದರು.

emedialine

Recent Posts

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

12 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

15 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

27 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago