ಕಲಬುರಗಿ: ಡಿ.ದೇವರಾಜ ಅರಸು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಇಂದಿರಾ ಎಸ್. ಕಪೂರ ಅವರು ರಚಿಸಿದ ಮನಗಳ ಮಾರ್ಧನಿ ಕೃತಿ ಲೋಕಾರ್ಪಣೆ ಸಮಾರಂಭ ನಗರದ ಕೋರ್ಟ ರಸ್ತೆಯ ಜೆಸ್ಕಾಂ ಮುಖ್ಯ ಕಚೇರಿಯ ಕೆಇಬಿ ಇಂಜಿನಿಯರ್ ಅಸೋಶಿಯೇಷನ್ ಸಭಾಂಗಣದಲ್ಲಿಂದು ಜರುಗಿತು.
ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ.ಎಚ್.ಟಿ.ಪೋತ ಅವರು ಕೃತಿ ಲೋಕಾರ್ಪಣೆ ಮಾಡಿದರು. ಲೇಖಕಿ ಸಂಧ್ಯಾ ಹೊನಗುಂಟಿಕರ್ ಅವರು ಕೃತಿ ಮಾತನಾಡಿದರು. ಕುರಿತು ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ, ಗುವಿವಿ ಸೈನ್ಸ್ ಮತ್ತು ಟೆಕ್ನಾಲಾಜಿ ವಿಭಾಗದ ಡೀನ್ ಡಾ.ಕೆ.ಲಿಂಗಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಡಿ.ದೇವರಾಜ ಅರಸು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಸಾಹಿತಿ ಡಾ.ಚಿ.ಸಿ.ನಿಂಗಣ್ಣ, ಸಹಕಾರಿ ಸಂಘಗಳ ಉಪ ನಿಬಂಧಕ ಗುರುಮಿಠಕಲ್ ರವೀಂದ್ರ ಅತಿಥಿಗಳಾಗಿ ಆಗಮಿಸಿದ್ದರು. ಕೃತಿಯ ಲೇಖಕಿ ಇಂದಿರಾ ಎಸ್.ಕಪೂರ, ಸಂಜಯ್ ಕಪೂರ, ಮಡಿವಾಳಪ್ಪನಾಗರಹಳ್ಳಿ ಉಪಸ್ಥಿತರಿದ್ದರು. ಸಾಹಿತಿಗಳು, ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…