ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾನೂನು ಹಾಗೂ ಮಾನವ ಹಕ್ಕುಗಳ ವಿಭಾಗದಿಂದ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ಕಾಶಿನಾಥ ಮೋತಕಪಲ್ಲಿ ಇವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಭೂಪೇಂದ್ರ ಸಿಂಗ್, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಮಾಜಿ ಶಾಸಕ ಕೈಲಾಸ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ, ಮುಖಂಡ ಸುಭಾಷ ರಾಠೋಡ, ಮಾಜಿ ಮೇಯರ್ ಶರಣಕುಮಾರ ಮೋದಿ, ಯುವ ಘಟಕದ ಅಧ್ಯಕ್ಷ ಶಿವಾನಂದ ಹೋನಗುಂಟಿ, ಮಹಿಳಾ ಅಧ್ಯಕ್ಷೆ ಲತಾ ರಾಠೋಡ, ಮಹಾಂತಪ್ಪ ಸಂಗಾವಿ, ಈರಣ್ಣ ಝಳಕಿ, ಧರ್ಮರಾಜ ಹೆರೂರ ಹಾಗೂ ನ್ಯಾಯವಾದಿಗಳು, ಪಕ್ಷದ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…