ಕಾಶಿನಾಥ ಮೋತಕಪಲ್ಲಿಗೆ ಸನ್ಮಾನ

0
10

ಕಲಬುರಗಿ; ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಾ ರವಿ ರಾಠೋಡ ಅವರು ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ಕಾಶಿನಾಥ ಮೋತಕಪಲ್ಲಿ ಇವರಿಗೆ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿಗಳು, ಪಕ್ಷದ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here