ಚಿತ್ತಾಪುರ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.೯೦ಕ್ಕೂ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಅರ್ಜಿ ಸಲ್ಲಿಸುವವರು https://bit.ly/ksgeaprathibapuraskara2022 ವೆಬ್ ಸೈಟಿನಲ್ಲಿ ಜುಲೈ ೧೫ ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.ಹೆಚ್ಚಿನ ಮಾಹಿತಿಗಾಗಿ ೯೯೬೪೪೧೧೦೫೨ ಮೊಬೈಲ್ ನಂ.ಗೆ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ಮಕ್ಕಳ ತಂದೆ,ತಾಯಿ ಕಡ್ಡಾಯವಾಗಿ ಸರ್ಕಾರಿ ನೌಕರರಾಗಿರಬೇಕು,ಸದರಿ ಅರ್ಜಿ ಜೊತೆಗೆ ಸೇವಾ ದೃಢೀಕರಣ ಪ್ರಮಾಣ ಪತ್ರಕ್ಕೆ ತಾಲೂಕ ಅಧ್ಯಕ್ಷರ ಸಹಿ ಇರಬೇಕು.ದೃಢೀಕರಣ ಇಲ್ಲದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಾ ಎಂದು ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…